ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮತ್ತೊಂದು ಇತಿಹಾಸ ಸೃಷ್ಟಿ – ಡೈಮಂಡ್‌ ಲೀಗ್‌ ಗೆದ್ದ ನೀರಜ್‌ ಚೋಪ್ರಾ

Twitter
Facebook
LinkedIn
WhatsApp
ಮತ್ತೊಂದು ಇತಿಹಾಸ ಸೃಷ್ಟಿ – ಡೈಮಂಡ್‌ ಲೀಗ್‌ ಗೆದ್ದ ನೀರಜ್‌ ಚೋಪ್ರಾ
ಮತ್ತೊಂದು ಇತಿಹಾಸ ಸೃಷ್ಟಿ – ಡೈಮಂಡ್‌ ಲೀಗ್‌ ಗೆದ್ದ ನೀರಜ್‌ ಚೋಪ್ರಾ

ಮೊದಲ ಪ್ರಯತ್ನದಲ್ಲೇ ನೀರಜ್‌ ಈ ಸಾಧನೆ ಮಾಡಿದ್ದು ವಿಶೇಷ. ಜೇಕಬ್‌ ವಾಡ್ಲೆಚ್‌ (85.88 ಮೀ.) ಎರಡನೇ ಸ್ಥಾನ ಪಡೆದರೆ, ಅಮೆರಿಕದ ಕರ್ಟಿಸ್‌ ಥಾಂಪ್ಸನ್‌ (83.72 ಮೀ.) ಮೂರನೇ ಸ್ಥಾನ ಗಳಿಸಿದರು.  ಫೀಲ್ಡ್‌ ಸ್ಪರ್ಧೆಯಲ್ಲಿ ಭಾರತ ಇಲ್ಲಿಯವರೆಗೆ ಚಿನ್ನದ ಪದಕ ಗೆದ್ದಿರಲಿಲ್ಲ. ಆದರೆ ಈ ಬಾರಿಯ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ನೀರಜ್‌ ಚೋಪ್ರಾ ತಮ್ಮ ಎರಡನೇ ಪ್ರಯತ್ನದಲ್ಲಿ 87.58 ಮೀಟರ್‌ ದೂರಕ್ಕೆ ಜಾವೆಲಿನ್‌ ಎಸೆದು ಚಿನದ ಪದಕ ಗೆದ್ದು ಇತಿಹಾಸ ಸೃಷ್ಟಿಸಿದ್ದರು. ಗಾಯಗೊಂಡ ಹಿನ್ನೆಲೆಯಲ್ಲಿ ನೀರಜ್‌ ಚೋಪ್ರಾ ಈ ಬಾರಿಯ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪಾಲ್ಗೊಂಡಿರಲಿಲ್ಲ.

ಡಿಸ್ಕಸ್‌ ಥ್ರೋ ಸ್ಪರ್ಧಿ ವಿಕಾಸ್‌ ಗೌಡ ಅವರು ಎರಡನೇ ಸ್ಥಾನ ಪಡೆದದ್ದು, ಡೈಮಂಡ್‌ ಲೀಗ್‌ನಲ್ಲಿ ಭಾರತದ ಅಥ್ಲೀಟ್‌ವೊಬ್ಬರ ಇದುವರೆಗಿನ ಅತ್ಯುತ್ತಮ ಸಾಧನೆಯಾಗಿತ್ತು. ವಿಕಾಸ್‌ ಅವರು 2012 ರ ನ್ಯೂಯಾರ್ಕ್‌ ಮತ್ತು 2014ರ ದೋಹಾ ಕೂಟದಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದರು. 2015 ರಲ್ಲಿ ಶಾಂಘೈ ಮತ್ತು ಯೂಜಿನ್‌ ಕೂಟಗಳಲ್ಲಿ ಮೂರನೇ ಸ್ಥಾನ ಗಳಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ