ಬುಧವಾರ, ಮೇ 8, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮತ್ತೋರ್ವ ನಟಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

Twitter
Facebook
LinkedIn
WhatsApp
Odia album singer Ruchismita Guru

ಭುವನೇಶ್ವರ: ಭೋಜ್‌ ಪುರಿ ನಟಿ ಆಕಾಂಕ್ಷಾ ದುಬೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚರ್ಚೆಯಲ್ಲಿರುವಾಗಲೇ ಮತ್ತೋರ್ವ ನಟಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಒಡಿಶಾದ ಬೋಲಂಗೀರ್ ಜಿಲ್ಲೆಯ ಸುದಾಪದದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.

ರುಚಿಸ್ಮಿತಾ ಗುರು ಆತ್ಮಹತ್ಯೆ ಮಾಡಿಕೊಂಡ ನಟಿ. ರುಚಿಸ್ಮಿತಾ ಗುರು ಒಡಿಶಾ ಭಾಷೆಯಲ್ಲಿ ಹತ್ತಾರು ಆಲ್ಬಂ ಸಾಂಗ್‌ ಗಳಲ್ಲಿ ನಟಿಸಿದ್ದರು. ʼ ದುಲ್ಹನ್ ರಾಣಿʼ, ʼ ಚುರಾ ಪಾಸ್ತಾಬುʼ,ʼಲವ್‌ ಸ್ಟೋರಿʼ,ʼ ತು ಮೋ ಡ್ರೀಮ್‌ ಗರ್ಲ್‌ʼ ಮುಂತಾದ ಆಲ್ಬಂ ಸಾಂಗ್‌ ಗಳಲ್ಲಿ ನಟಿಸಿ ಜನಪ್ರಿಯತೆಯನ್ನು ಪಡೆದುಕೊಂಡಿದ್ದರು. ಗಾಯಕಿಯಾಗಿಯೂ ಒಡಿಶಾದಲ್ಲಿ ಅಭಿಮಾನಿಗಳನ್ನು ಕಳೆದ ಕೆಲ ದಿನಗಳಿಂದ ಅಂಕಲ್‌ ಮನೆಯಲ್ಲಿ ವಾಸಿಸುತ್ತಿದ್ದರು. ಭಾನುವಾರ ರಾತ್ರಿ ( ಮಾ.26 ರಂದು) ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಸಂಪಾದಿಸಿದ್ದರು.

ʼನನ್ನ ಮಗಳಿಗೆ ಯಾವುದೇ ಅವಕಾಶಗಳು ಸಿಗದಿದ್ದಾಗ ಅವಳು ಖಿನ್ನತೆಗೆ ಒಳಗಾಗುತ್ತಿದ್ದಳು. ಆಲಿವುಡ್ ನಲ್ಲಿ ತನ್ನ ಅದೃಷ್ಟವನ್ನು ಪರೀಕ್ಷಿಸಿದ್ದಳು. ನಾಲ್ಕು ವರ್ಷದ ಹಿಂದೆ ನಾನು ನನ್ನ ಮಗನನ್ನು ಕಳೆದುಕೊಂಡೆ. ನನ್ನ ಮಗಳ ಸಾವು ದೊಡ್ಡ ಆಘಾತವನ್ನು ನೀಡಿದೆ ಎಂದು ನಟಿಯ ತಂದೆ ಹೇಳಿದ್ದಾರೆ.ಮಗಳಿಗೆ 8 ಗಂಟೆಯ ಹೊತ್ತಿಗೆ ಆಲೂ ಪರಾಠ ಮಾಡಲು ಹೇಳಿದ್ದೆ ಅವಳು, 10 ಗಂಟೆಗೆ ಮಾಡುತ್ತಾಳೆ ಹೇಳಿದ್ದಳು. ಈ ವಿಚಾರವಾಗಿ ನಮ್ಮ ನಡುವೆ ಗಲಾಟೆ ಆಯಿತು. ಅವಳು ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದು ನಟಿಯ ತಾಯಿ ಹೇಳಿದ್ದಾರೆ.ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ