ಮಂಗಳವಾರ, ಮೇ 14, 2024
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮತ ಪರಿಷ್ಕರಣೆ ನೆಪದಲ್ಲಿ 7 ಲಕ್ಷಕ್ಕೂ ಹೆಚ್ಚು ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟಿರುವುದು ಬೆಳಕಿಗೆ ಕೊಡಗು ಕಾಂಗ್ರೆಸ್ ಆರೋಪ

Twitter
Facebook
LinkedIn
WhatsApp
ಮತ ಪರಿಷ್ಕರಣೆ ನೆಪದಲ್ಲಿ 7 ಲಕ್ಷಕ್ಕೂ ಹೆಚ್ಚು ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟಿರುವುದು ಬೆಳಕಿಗೆ ಕೊಡಗು ಕಾಂಗ್ರೆಸ್ ಆರೋಪ

ಮತ ಪರಿಷ್ಕರಣೆ ನೆಪದಲ್ಲಿ 7 ಲಕ್ಷಕ್ಕೂ ಹೆಚ್ಚು ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟಿರುವುದು ಬೆಳಕಿಗೆ ಬಂದಿದ್ದು, ಕೊಡಗಿನಲ್ಲಿ ಈ ರೀತಿ ನಡೆಯದಂತೆ ಜಿಲ್ಲಾಧಿಕಾರಿಗಳು ಗಮನ ಹರಿಸಬೇಕೆಂದು ವಹಿಸಿಬೇಕೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಮನವಿ ಮಾಡಿದರು.

ಮಡಿಕೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಯ ಸಂದರ್ಭ ಕೆಲವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈ ಬಿಡುವ ಕೆಲಸಗಳು ನಡೆಯುತ್ತಿದ್ದು, ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿಯದೆ ನ್ಯಾಯಯುತವಾಗಿ ಮತ ಪರಿಷ್ಕಣೆ ಮಾಡುವಂತೆ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ವಕ್ತರರಾದ ಟಾಟು ಮೊಣ್ಣಪ್ಪ, ಸಾಮಾಜಿಕ ಜಾಲತಾಣದ ಅಧ್ಯಕ್ಷರಾದ ಸೂರಜ್ ಹೊಸೂರು, ಕೆಪಿಸಿಸಿ ಮುಖ್ಯ ತರಬೇತುದಾರರಾದ ಜಾನ್ಸನ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷರಾದ ತೆನ್ನಿರಾ ಮೈನಾ, ಜಿ.ಪಂ ಮಾಜಿ ಸದಸ್ಯ ಬಿ.ಎನ್.ಪ್ರಥ್ಯು ಹಾಜರಿದ್ದರು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ