ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಥುರಾದಲ್ಲಿ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಹತ್ಯೆ: ಆರೋಪಿ ಬಂಧನ

Twitter
Facebook
LinkedIn
WhatsApp
ಮಥುರಾದಲ್ಲಿ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಹತ್ಯೆ: ಆರೋಪಿ ಬಂಧನ

ಮಥುರಾ: ಉತ್ತರ ಪ್ರದೇಶದ ಮಥುರಾದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪದ ಮೇಲೆ 35 ವರ್ಷದ ವ್ಯಕ್ತಿಯನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುವಾರ ಅರಣ್ಯ ಪ್ರದೇಶದಲ್ಲಿ 10 ವರ್ಷದ ಬಾಲಕಿಯ ಬೆತ್ತಲೆ ಶವ ಪತ್ತೆಯಾಗಿದ್ದು, ಕೊಲೆಗೂ ಮುನ್ನ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಮತ್ತು ಕಣ್ಗಾವಲು ಮೂಲಕ ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ, ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬಳಿಕ ಕೊಂದಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಎಸ್‌ಪಿ) ಅಭಿಷೇಕ್ ಯಾದವ್ ತಿಳಿಸಿದ್ದಾರೆ.

ಅಪ್ರಾಪ್ತ ಬಾಲಕಿಯ ಕುಟುಂಬದ ಪ್ರಕಾರ, ಗುರುವಾರ ಮಧ್ಯಾಹ್ನ 3 ಗಂಟೆಗೆ ಬಾಲಕಿ ಆಟವಾಡಲು ಹೊರಗೆ ಹೋಗಿದ್ದಳು. ನಂತರ ಸಂಜೆ 5 ಗಂಟೆ ಸುಮಾರಿಗೆ ಆಕೆ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಲೈಂಗಿಕ ದೌರ್ಜನ್ಯದ ಬಗ್ಗೆ ಬಾಲಕಿ ತನ್ನ ಮನೆಯವರಿಗೆ ತಿಳಿಸುವ ಭಯದಿಂದ ಕತ್ತು ಹಿಸುಕಿ ಕೊಂದಿರುವುದಾಗಿ ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ ಎಂದು ಎಸ್‌ಎಸ್‌ಪಿ ತಿಳಿಸಿದ್ದಾರೆ.

ಈ ಬಗ್ಗೆ ತನಿಖೆ ನಡೆಸಲು ಸದರ್ ಉಪ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಐದು ತಂಡಗಳನ್ನು ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ