ಭಾನುವಾರ, ಏಪ್ರಿಲ್ 28, 2024
ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮದರಸಾಗಳಲ್ಲಿ ಯೋಗಾಸನ ಕಡ್ಡಾಯವಾಗಿ ಮಾಡಬೇಕು; ಸರಕಾರದಿಂದ ಆದೇಶ

Twitter
Facebook
LinkedIn
WhatsApp
ಮದರಸಾಗಳಲ್ಲಿ ಯೋಗಾಸನ ಕಡ್ಡಾಯವಾಗಿ ಮಾಡಬೇಕು; ಸರಕಾರದಿಂದ ಆದೇಶ

ಉತ್ತರ ಪ್ರದೇಶ;ಮದರಸಾಗಳಲ್ಲಿ ಕಡ್ಡಾಯವಾಗಿ ಯೋಗ ದಿನಾಚರಣೆಯನ್ನು‌ ಆಚರಿಸುವಂತೆ ಯೋಗಿ‌ಸರಕಾರ ಆದೇಶವನ್ನು‌‌‌ ನೀಡಿದೆ.

ರಾಜ್ಯದಲ್ಲಿ ಅನುದಾನಿತ, ಅನುದಾನ ರಹಿತ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಎಲ್ಲಾ ಮದರಸಾಗಳಲ್ಲಿ ಕಡ್ಡಾಯವಾಗಿ ಯೋಗ ದಿ‌ನ ಆಚರಣೆ ನಡೆಸಬೇಕು ಎಂದು ಆದೇಶಿಸಿದೆ.

ಮದರಸಾಗಳಲ್ಲಿ ಓದುತ್ತಿರುವ ಮಕ್ಕಳಿಗೆ ಯೋಗದ ಜ್ಞಾನವನ್ನು ನೀಡಲು ಜೂನ್ 21 ರಂದು ರಾಜ್ಯದ ಎಲ್ಲ ಮದರಸಾಗಳಲ್ಲಿ ಯೋಗ ದಿನ ಆಚರಿಸಬೇಕು.ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲು ಅಗತ್ಯವಿರುವ ವ್ಯವಸ್ಥೆಗಳನ್ನು ನೋಡಿ ಸಹಕರಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!

ಅಂಕಣ