ಶುಕ್ರವಾರ, ಮೇ 3, 2024
ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮದುವೆಯ ಹಕ್ಕು ಮೂಲಭೂತ ಮಾನವ ಹಕ್ಕು: ವರ್ಚುವಲ್ ಮದುವೆಗೆ ಅನುಮತಿ ನೀಡಿದ ಮದ್ರಾಸ್ ಹೈಕೋರ್ಟ್

Twitter
Facebook
LinkedIn
WhatsApp
ಮದುವೆಯ ಹಕ್ಕು ಮೂಲಭೂತ ಮಾನವ ಹಕ್ಕು: ವರ್ಚುವಲ್ ಮದುವೆಗೆ ಅನುಮತಿ ನೀಡಿದ ಮದ್ರಾಸ್ ಹೈಕೋರ್ಟ್

ಯುವ ಜೋಡಿಯೊಂದಕ್ಕೆ ನೆರವು ನೀಡಿದ ಮದ್ರಾಸ್ ಹೈಕೋರ್ಟ್ (Madras HC )ಅಮೆರಿಕದಲ್ಲಿನ ವರ ಮತ್ತು ಭಾರತದಲ್ಲಿ ವಧು ಜೊತೆ ವರ್ಚುವಲ್ ಮೋಡ್ ಮೂಲಕ ಮದುವೆಗೆ ಅನುಮತಿ ನೀಡಿದೆ. ಮದುವೆಯ ಪ್ರಮಾಣಪತ್ರದಲ್ಲಿ ಆಕೆ ಮತ್ತು ವರನ ಸಹಿ ಹಾಕುವ ಮೂಲಕ ವಿವಾಹ ಪ್ರಮಾಣಪತ್ರವನ್ನು ಪಡೆಯ ಬಹುದು ಎಂದು ವಧುವಿನ ಮನವಿಯನ್ನು ನ್ಯಾಯಾಲಯವು ಅಂಗೀಕರಿಸಿತು.

ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ (Justice GR Swaminathan) ಅವರು ವಿಶೇಷ ವಿವಾಹ ಕಾಯಿದೆ 1954ರ ಸೆಕ್ಷನ್ 12, ಯಾವುದೇ ರೀತಿಯ ವಿವಾಹವನ್ನು ಅಂಗೀಕರಿಸಲು ವ್ಯಕ್ತಿಗಳಿಗೆ ಸ್ವಾತಂತ್ರ್ಯವನ್ನು ನೀಡುತ್ತದೆ. ಅದು ಮಾನ್ಯತೆ ಮತ್ತು ಸಮಂಜಸವಾಗಿರಬೇಕು ಮತ್ತು ಸಾರ್ವಜನಿಕ ನೀತಿಗೆ ವಿರುದ್ಧವಾಗಿರಬಾರದು ಎಂದಿದ್ದಾರೆ. ಯಾವುದೇ ಕಕ್ಷಿದಾರರ ಅನುಪಸ್ಥಿತಿಯಲ್ಲಿಯೂ ವಿವಾಹಗಳನ್ನು ಗುರುತಿಸಿದ ಹಲವಾರು ನಿದರ್ಶನಗಳನ್ನು ನ್ಯಾಯಾಲಯವು ಚರ್ಚಿಸಿತು.

ಅನೇಕ ದೇಶಗಳು ಪ್ರಾಕ್ಸಿ ವಿವಾಹಗಳನ್ನು ಗುರುತಿಸಿವೆ. ಆದಾಗ್ಯೂ  ಪ್ರಸ್ತುತ ಪ್ರಕರಣದಲ್ಲಿ ಕಕ್ಷಿದಾರರು ಪ್ರಾಕ್ಸಿ ವಿವಾಹವನ್ನು ನಡೆಸುತ್ತಿಲ್ಲ. ಕಾಯಿದೆಯ ಸೆಕ್ಷನ್ 5 ರ ಅಡಿಯಲ್ಲಿ ವಧುವಿನ ಜೊತೆಗೆ ಅರ್ಜಿಯನ್ನು ಸಲ್ಲಿಸಲು ವರ ಅಮೆರಿಕದಿಂದ ವಿಮಾನದಲ್ಲಿ ಬಂದಿದ್ದನು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಅಂಕಣ