ಶನಿವಾರ, ಮೇ 4, 2024
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮದುವೆ ಆರತಕ್ಷತೆ ವೇಳೆ‌ ಹೃದಯಾಘಾತದಿಂದ ವರ ಸಾವು

Twitter
Facebook
LinkedIn
WhatsApp
ಮದುವೆ ಆರತಕ್ಷತೆ ವೇಳೆ‌ ಹೃದಯಾಘಾತದಿಂದ ವರ ಸಾವು

ಹೊಸಪೇಟೆ: ಮದುವೆ ಆರತಕ್ಷತೆ ಸಮಾರಂಭದಲ್ಲಿ ವರನಿಗೆ ತ್ರೀವ ಎದೆನೋವು‌ ಕಾಣಿಸಿಕೊಂಡು, ಕುಸಿದು‌ ಬಿದ್ದು ಸಾವನ್ನಪ್ಪಿದ‌ ದುರ್ಘಟನೆ  ತಾಲೂಕಿನ ಪಾಪಿನಾಯಕಹಳ್ಳಿ ಗ್ರಾಮದಲ್ಲಿ ಬುಧವಾರ ಜರುಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.ಹೊನ್ನೂರು ಸ್ವಾಮಿ (26)ಹೃದಯಾಘಾತದಿಂದ  ಮೃತಪಟ್ಟ ಯುವಕ.ಎದೆ ನೋವಿನಿಂದ ಕುಸಿದು ಬಿದ್ದ ವರ ಅಸ್ವಸ್ಥಗೊಂಡ ಹೊನ್ನೂರಸ್ವಾಮಿಯನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ಕರೆದ್ಯೊಯಲಾಯಿತು. ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲು ಖಾಸಗಿ ವೈದ್ಯರು, ಸಲಹೆ ನೀಡಿದ್ದರು.

ಅಲ್ಲಿಂದ ಸರ್ಕಾರಿ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆಯೇ  ಮೃತಪಟ್ಟಿದ್ದಾರೆ.ಸಡಗರ-ಸಂಭ್ರಮ‌ದಿಂದ ಕೂಡಿದ್ದ‌ ಮದುವೆ ಮನೆಯಲ್ಲಿ ನಡೆದ ಈ ಘಟನೆಯಿಂದ ನವವಧು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ.  ನವವಧು-ವರವನ್ನು‌ ಹಾರೈಸಲು ಆಗಮಿಸಿದ್ದ ಬಂಧು-ಮಿತ್ರರು ದಿಗ್ಬ್ರಾಂತರಾಗಿ ಶೋಕ ಸಾಗರದಲ್ಲಿ ಮುಳುಗಿದ್ದಾರೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ