ಭಾನುವಾರ, ಮೇ 19, 2024
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮದುವೆ ಮೆರವಣಿಗೆ ವೇಳೆ ಖುಷಿಗೆ ಗುಂಡು ಹಾರಿಸಿದ ವರ, ಸ್ನೇಹಿತ ಸಾವು!!

Twitter
Facebook
LinkedIn
WhatsApp

ಖನೌ: ಮದುವೆ ಮನೆಯು ಸ್ಮಶಾನವಾಗಿದ್ದು, ಮದುವೆಯಾಗಬೇಕಾದ ವರ ಜೈಲು ಪಾಲಾದ ಘಟನೆ ಉತ್ತರ ಪ್ರದೇಶದ ಸೋನಭದ್ರ ಜಿಲ್ಲೆಯ ಬ್ರಹ್ಮನಗರ ಪ್ರದೇಶದಲ್ಲಿ ನಡೆದಿದೆ.ಹೌದು ಮದುವೆ ಮೆರವಣಿಗೆ ವೇಳೆ ವರ ಖುಷಿಗೆ ಗುಂಡು ಹಾರಿಸಿದ್ದು, ಆ ಗುಂಡು ಆತನ ಸ್ನೇಹಿತನಿಗೆ ತಗುಲಿ ಸಾವನ್ನಪ್ಪಿದ್ದಾರೆ. ವರನನ್ನು ಮನೀಶ್ ಮಧೇಶಿಯಾ ಎಂದು ಹಾಗೂ ಮೃತ ಸ್ನೇಹಿತನನ್ನು ಬಾಬು ಲಾಲ್ ಯಾದವ್ ಎಂದು ಗುರುತಿಸಲಾಗಿದೆ.ವರ ಮನೀಶ್ ಮಧೇಶಿಯಾ ರಥದಲ್ಲಿ ಮೆರವಣಿಗೆ ಹೋಗುತ್ತಿದ್ದಾಗ ಗುಂಡು ಹಾರಿಸಿದ್ದಾನೆ. ಆ ಗುಂಡು ಸ್ನೇಹಿತ ಬಾಬು ಲಾಲ್ ಯಾದವ್ ಅವರಿಗೆ ತಗುಲಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ವರ ಮತ್ತು ಮೃತ ಸ್ನೇಹಿತ ಯೋಧನಾಗಿದ್ದು, ಇವರಿಬ್ಬರು ಸ್ನೇಹಿತರು ಎಂದು ಸೋನ್ಭದ್ರಾ ಪೊಲೀಸ್ ವರಿಷ್ಠಾಧಿಕಾರಿ ಅಮರೇಂದ್ರ ಪ್ರತಾಪ್ ಸಿಂಗ್ ಖಚಿತಪಡಿಸಿದ್ದಾರೆ.

ಮದುವೆ ಮೆರವಣಿಗೆ ವೇಳೆ ಖುಷಿಗೆ ಗುಂಡು ಹಾರಿಸಿದ ವರ, ಸ್ನೇಹಿತ ಸಾವು!!

ಗುಂಡು ಹಾರಿಸಿದ ತಕ್ಷಣ, ಯಾದವ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ವೇಳೆ ಅವರು ಸಾವನ್ನಪ್ಪಿದರು ಎಂದು ಸಿಂಗ್ ಹೇಳಿದ್ದಾರೆ.ಸ್ನೇಹಿತ ಬಾಬು ಲಾಲ್ ಕುಟುಂಬದವರು ಈ ಸಂಬಂಧ ವರನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ವರನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು. ಗುಂಡಿನ ದಾಳಿಗೆ ಬಳಸಿದ್ದ ಬಂದೂಕನ್ನೂ ವಶಪಡಿಸಿಕೊಳ್ಳಲಾಗಿದೆ. ಮದುವೆ ಮತ್ತು ದೇಗುಲ ಸೇರಿದಂತೆ ಯಾವುದೇ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಲೈಸನ್ಸ್ ಪಡೆದ ಬಂದೂಕುಗಳಿದ್ದರೂ ಸಹ ಸಂಭ್ರಮದಿಂದ ಗುಂಡು ಹಾರಿಸುವುದು ಭಾರತದಲ್ಲಿ ಕ್ರಿಮಿನಲ್ ಅಪರಾಧವಾಗಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ