ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮದ್ಯದ ನಶೆಯಲ್ಲಿ ಯುವ ನಟಿಯ ಪುಂಡಾಟ. ಯುವ ನಟಿ ಕಾವ್ಯ ಥಾಪರ್ ಬಂಧನ!

Twitter
Facebook
LinkedIn
WhatsApp
ಮದ್ಯದ ನಶೆಯಲ್ಲಿ ಯುವ ನಟಿಯ ಪುಂಡಾಟ. ಯುವ ನಟಿ ಕಾವ್ಯ ಥಾಪರ್ ಬಂಧನ!

ಸೆಲೆಬ್ರಿಟಿಗಳಿಗೂ ವಿವಾದಕ್ಕೂ ಎಲ್ಲಿಲ್ಲದ ನಂಟು. ಹಣದ ಮತ್ತಿನಲ್ಲಿ ಅವರು ಮಾಡಿಕೊಳ್ಳುವ ಎಡವಟ್ಟುಗಳು ಒಂದೆರಡಲ್ಲ. ಹಿಂದಿ ಕಿರುಚಿತ್ರ ಹಾಗೂ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಗುರುತಿಸಿಕೊಂಡಿರುವ ಯುವ ನಟಿ ಕಾವ್ಯಾ ಥಾಪರ್ (Kavya Thapar)​ ಪುಂಡಾಟ ಮಾಡಿದ್ದಾರೆ. ಕುಡಿದು ಕಾರು ಓಡಿಸಿದ್ದು ಮಾತ್ರವಲ್ಲ, ಅಪಘಾತ ಮಾಡಿಕೊಂಡಿದ್ದಾರೆ. ಇದನ್ನು ಪ್ರಶ್ನಿಸಿದ ಪೊಲೀಸರಿಗೆ ಅಶ್ಲೀಲ ಪದಗಳಿಂದ ಬೈದಿದ್ದಾರೆ. ಅವರನ್ನು ಅರೆಸ್ಟ್​ ಮಾಡಲಾಗಿದ್ದು,  ನ್ಯಾಯಾಂಗ ಬಂಧನಕ್ಕೆ ( Judicial Custody) ವಹಿಸಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ನಡೆಯುತ್ತಿವೆ. ನಟಿಯ ಈ ಕೃತ್ಯಕ್ಕೆ ಎಲ್ಲರೂ ಆಕ್ರೋಶ ಹೊರಹಾಕುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ