ಸೋಮವಾರ, ಮೇ 20, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮದ್ವೆಗೆ ಇಷ್ಟವಿಲ್ಲದೇ ಓಡಿ ಹೋದ ವರನ ಹಿಡಿದು ತಂದು ಮದ್ವೆಯಾದ ವಧು!!

Twitter
Facebook
LinkedIn
WhatsApp
ಮದ್ವೆಗೆ ಇಷ್ಟವಿಲ್ಲದೇ ಓಡಿ ಹೋದ ವರನ ಹಿಡಿದು ತಂದು ಮದ್ವೆಯಾದ ವಧು!!

ಕೆಲವೊಂದು ಮದ್ವೆಗಳು ಹೇಗೆ ಸಂಭವಿಸುತ್ತವೆ ಎಂದು ಹೇಳಲಾಗದು, ಅದರಲ್ಲೂ ಭಾರತದ ಮದುವೆಗಳಲ್ಲಿ ನಡೆಯುವ ನಾಟಕಗಳಿಗೆ ಲೆಕ್ಕವೇ ಇಲ್ಲ. ಕೆಲವೊಂದು ಮದುವೆ ದೃಶ್ಯಗಳು ಯಾವುದೇ ಸಿನಿಮಾ ಕತೆಗೂ ಕಡಿಮೆ ಇಲ್ಲದಷ್ಟು ರೋಚಕವಾಗಿರುತ್ತದೆ. ಅದರಲ್ಲೂ ಇತ್ತೀಚೆಗೆ ವಧು ಕೊನೆ ಕ್ಷಣದಲ್ಲಿ ಮದ್ವೆ ಮಂಟಪದಲ್ಲಿ ಮದುವೆ ನಿರಾಕರಿಸುವುದು ಸಾಮಾನ್ಯ ಎನಿಸಿದೆ. ಆದರೆ ಬಿಹಾರದಲ್ಲಿ ವರನೋರ್ವ ಮದುವೆಗೆ ಕೆಲ ಕ್ಷಣಗಳಿಗೆ ಮೊದಲು ಮದ್ವೆ ಮಂಟಪದಿಂದ ಓಡಿ ಹೋಗಿದ್ದಾನೆ. ಅದಕ್ಕಿಂತಲೂ ರೋಚಕ ವಿಚಾರ ಎಂದರೆ ಹೀಗೆ ಓಡಿ ಹೋದ ಹುಡುಗನನ್ನು ಹುಡುಗಿಯೇ ಬೆನ್ನಟ್ಟಿ ಹಿಡಿದುಕೊಂಡು ಬಂದಿದ್ದಾಳೆ. ಬಿಹಾರದ ನವಾಡದಲ್ಲಿ ಈ ವಿಚಿತ್ರ ಘಟನೆ ನಡೆದಿದೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಈ ಘಟನೆ ಯಾವುದೇ ಸಿನಿಮಾಗೂ ಕಡಿಮೆ ಇಲ್ಲದಂತೆ ನಡೆದಿದೆ. ಮದುವೆ ನಿರಾಕರಿಸಿ ರಸ್ತೆಯಲ್ಲಿ ಓಡುತ್ತಿದ್ದ ಆತನನ್ನು ಯುವತಿ ರಸ್ತೆಯಲ್ಲೇ ಬೆನ್ನಟ್ಟಿದ್ದಾಳೆ. ಹುಡುಗನ ಹಿಂದೆಯೇ ಹುಡುಗಿ ಓಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ನವಾಡದ ಭಗತ್ ಸಿಂಗ್ ಚೌಕ್‌ನಲ್ಲಿ ಈ ಘಟನೆ ನಡೆದಿದೆ. ಆಕೆಯ ಗಂಡನಾಗಬೇಕಾದ ಹುಡುಗ ಓಡಿ ಹೋಗುತ್ತಿರುವುದನ್ನು ನೋಡಿ ಸುಮ್ಮನೆ ಕೂರದ ವಧು ರಸ್ತೆ ಎಂಬುದನ್ನು ಕೂಡ ನೋಡದೇ ಓಡಿ ಹೋಗಿ ಆತನನ್ನು ಹಿಡಿದಿದ್ದಾಳೆ.

ಈ ವೇಳೆ ಆಕೆಯ ಕೈಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾದ ಎಲ್ಲ ಪ್ರಯತ್ನಗಳನ್ನು ಆತ ಮಾಡಿದ್ದಾನೆ. ಇದೇ ವೇಳೆ ಆಕೆಯ ಕೈಯನ್ನು ಗಟ್ಟಿಯಾಗಿ ಹಿಡಿದುಕೊಂಡ ಯುವತಿ ದಯವಿಟ್ಟು ನನ್ನನ್ನು ಮದುವೆಯಾಗು ಎಂದು ಆಕೆಯನ್ನು ಬೇಡುತ್ತಾಳೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ