ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಧುರೈ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಐವರು ಸಾವು

Twitter
Facebook
LinkedIn
WhatsApp
ಮಧುರೈ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಐವರು ಸಾವು;

ಮಧುರೈ: ಮಧುರೈ ಜಿಲ್ಲೆಯ ತಿರುಮಂಗಲಂ ಸಮೀಪದ ಅಲಗುಸಿರೈ ಗ್ರಾಮದ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಗುರುವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಎ ಅನುಸಿಯಾ ಒಡೆತನದ ಕಾರ್ಖಾನೆಯಲ್ಲಿ 15ಕ್ಕೂ ಹೆಚ್ಚು ಜನರು ಪಟಾಕಿ ತಯಾರಿಕೆಯಲ್ಲಿ ತೊಡಗಿದ್ದಾಗ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

ಮೃತರನ್ನು ಅಮ್ಮಾವಸಾಯಿ, ವಲ್ಲರಸು, ಗೋಪಿ, ವಿಕ್ಕಿ ಮತ್ತು ಪ್ರೇಮಾ ಎಂದು ಗುರುತಿಸಲಾಗಿದೆ. ಜಯಪಾಂಡಿ, ಕರುಪಸಾಮಿ, ಮಹಾಲಕ್ಷ್ಮಿ ಸೇರಿದಂತೆ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸರ್ಕಾರಿ ರಾಜಾಜಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಉಳಿದವರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲಾಡಳಿತ, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಅಲ್ಲದೆ ಗಾಯಗೊಂಡವರಿಗೆ ಸರ್ಕಾರಿ ರಾಜಾಜಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ವಿಶೇಷ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ