ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಧ್ಯಪ್ರದೇಶ: ಮಳೆಗೆ ಸಂಪರ್ಕ ಸೇತುವೆ ಮುಳುಗಡೆ ರಬ್ಬರ್ ಟ್ಯೂಬ್‌ಗೆ ಶವ ಕಟ್ಟಿ ನದಿಯಲ್ಲಿ ಸಾಗಿಸಿದ ಗ್ರಾಮಸ್ಥರು!

Twitter
Facebook
LinkedIn
WhatsApp
ಮಧ್ಯಪ್ರದೇಶ: ಮಳೆಗೆ ಸಂಪರ್ಕ ಸೇತುವೆ ಮುಳುಗಡೆ ರಬ್ಬರ್ ಟ್ಯೂಬ್‌ಗೆ ಶವ ಕಟ್ಟಿ ನದಿಯಲ್ಲಿ ಸಾಗಿಸಿದ ಗ್ರಾಮಸ್ಥರು!

ಮಧ್ಯಪ್ರದೇಶ: ಭಾರೀ ಮಳೆಯಿಂದಾಗಿ ಸೇತುವೆ ಮುಳುಗಡೆಯಾದ ಪರಿಣಾಮ ಅಂತ್ಯಕ್ರಿಯೆಗಾಗಿ ಶವವನ್ನು ರಬ್ಬರ್ ಟ್ಯೂಬ್‌ಗೆ ಕಟ್ಟಿ ನದಿಯಲ್ಲಿ ತೇಲಿ ಬಿಟ್ಟು ದಡ ಸೇರಿಸಿರುವ ಘಟನೆ ಮಧ್ಯಪ್ರದೇಶದ ಅಣ್ಣುಪುರ್‌ನಲ್ಲಿ ನಡೆದಿದೆ.

ವಿಪರೀತ ಮಳೆಗೆ ಗ್ರಾಮಕ್ಕೆ ಕಲ್ಪಿಸಿದ್ದ ಸಂಪರ್ಕ ಸೇತುವೆ ನರ್ಮದಾ ನದಿಯ ಪ್ರವಾಹದಲ್ಲಿ ಮುಳುಗಡೆಯಾಗಿತ್ತು. ಇದರಿಂದಾಗಿ ಜನರು ಸೇತುವೆಯಾಚೆಗೆ ಸಂಚರಿಸುವುದೇ ಕಷ್ಟಸಾಧ್ಯವಾಗಿತ್ತು. ಇದೇ ಸಂಕಷ್ಟದ ಸಮಯದಲ್ಲಿ ಅನುಪ್ಪುರ್‌ನ ತಾಡಪಥರಾ ಗ್ರಾಮದ ನಿವಾಸಿ ವಿಶ್ಮತ್ ನಂದ (55) ಎಂಬವರು ಹೃದಯಾಘಾತದಿಂದ ಭಾನುವಾರ ಸಾವನ್ನಪ್ಪಿದ್ದು, ಅವರ ಅಂತ್ಯಕ್ರಿಯೆ ನೆರವೇರಿಸಲು ಸೇತುವೆ ದಾಟಿ ಹೋಗಬೇಕಿತ್ತಾದರೂ ಸೇತುವೆ ಇಲ್ಲದ ಕಾರಣ ನದಿ ದಾಟಲು ಸಾಧ್ಯವಾಗದೆ ಗ್ರಾಮಸ್ಥರ ಗುಂಪೊಂದು ಶವವನ್ನು ರಬ್ಬರ್ ಟ್ಯೂಬ್‌ಗೆ ಕಟ್ಟಿ ನದಿಯಲ್ಲಿ ತೇಲಿ ಬಿಟ್ಟು ದಡ ಸೇರಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸುವುದಾಗಿ ಸ್ಥಳೀಯ ಆಡಳಿತದ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ವರದಿಯಾಗಿದೆ.

ಶವವನ್ನು ಪಥರಕುಚ ಗ್ರಾಮದವರೆಗೆ ಆಂಬ್ಯುಲೆನ್ಸ್‌ನಲ್ಲಿ ಕೊಂಡೊಯ್ಯಲಾಯಿತು, ಆದರೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಏಕೈಕ ರಸ್ತೆ ಮತ್ತು ಸೇತುವೆ ಮಳೆಯಿಂದ ಮುಳುಗಡೆಯಾದ ಕಾರಣ ಆಚೆ ಹೋಗಲು ಸಾಧ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ