ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಧ್ಯ ಪ್ರದೇಶ: ಕಾರಿಗೆ ಟ್ರಕ್ ಡಿಕ್ಕಿ, ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರ ಧಾರುಣ ಸಾವು

Twitter
Facebook
LinkedIn
WhatsApp
ಮಧ್ಯ ಪ್ರದೇಶ: ಕಾರಿಗೆ ಟ್ರಕ್ ಡಿಕ್ಕಿ, ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರ ಧಾರುಣ ಸಾವು

ಸಾಗರ್: ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಭಾನುವಾರ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ದಂಪತಿ ಮತ್ತು ಅವರ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಗರ್ ಜಿಲ್ಲಾ ಕೇಂದ್ರದಿಂದ ಸುಮಾರು 40 ಕಿಮೀ ದೂರದಲ್ಲಿರುವ ಸಾಗರ್-ಭೋಪಾಲ್ ರಸ್ತೆಯಲ್ಲಿರುವ ಬರ್ಖೇಡಿ ಗ್ರಾಮದ ಬಳಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ಘಟನೆ ಸಂಭವಿಸಿದೆ ಎಂದು ರಹತ್‌ಗಢ ಪೊಲೀಸ್ ಠಾಣೆಯ ಉಸ್ತುವಾರಿ ಆನಂದ್ ರಾಜ್ ಹೇಳಿದ್ದಾರೆ.

ಮೃತರನ್ನು ಮೋಹಿತ್ ಶುಕ್ಲಾ (38), ಅವರ ಪತ್ನಿ ರಕ್ಷಾ ಶುಕ್ಲಾ (36) ಮತ್ತು 11 ಹಾಗೂ 7 ವರ್ಷ ವಯಸ್ಸಿನ ಅವರ ಇಬ್ಬರು ಹೆಣ್ಣುಮಕ್ಕಳು ಎಂದು ಗುರುತಿಸಲಾಗಿದೆ. ಉತ್ತರ ಪ್ರದೇಶದ ಕಾನ್ಪುರದಲ್ಲಿ ಕುಟುಂಬದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ನಂತರ ತಮ್ಮ ತವರೂರು ಹರ್ದಾಗೆ ಹಿಂತಿರುಗುತ್ತಿದ್ದರು. ಕಾರು ಚಲಾಯಿಸುತ್ತಿದ್ದ ಪಂಕಜ್ ಶುಕ್ಲಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಮೇಲ್ನೋಟಕ್ಕೆ ಟ್ರಕ್‌ನ ಚಾಲಕ ಪಾನಮತ್ತನಾಗಿದ್ದ ಎಂದು ತಿಳಿದುಬಂದಿದ್ದು, ಆತನನ್ನು ಬಂಧಿಸಿ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ