ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಧ್ಯ ಪ್ರದೇಶ: ಫಲ ಕೊಡದ ‘ಸತ್ಯ ನಾರಾಯಣ ಪೂಜೆ’; ಸಿಟ್ಟಿಗೆದ್ದ ಅಪ್ಪ-ಮಕ್ಕಳಿಂದ ಅರ್ಚಕರಿಗೆ ಥಳಿತ

Twitter
Facebook
LinkedIn
WhatsApp
ಮಧ್ಯ ಪ್ರದೇಶ: ಫಲ ಕೊಡದ ‘ಸತ್ಯ ನಾರಾಯಣ ಪೂಜೆ’; ಸಿಟ್ಟಿಗೆದ್ದ ಅಪ್ಪ-ಮಕ್ಕಳಿಂದ ಅರ್ಚಕರಿಗೆ ಥಳಿತ

ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ಅರ್ಚಕರೊಬ್ಬರು ‘ಸತ್ಯನಾರಾಯಣ ಪೂಜೆ’ಯ ಸಮಯದಲ್ಲಿ ಮಾಡಿದ ಧಾರ್ಮಿಕ ಕ್ರಿಯೆಗಳು ತಪ್ಪು ಫಲಿತಾಂಶಗಳಿಗೆ ಕಾರಣವಾಗಿವೆ ಎಂಬ ಶಂಕೆಯ ಮೇಲೆ ಅಪ್ಪ-ಮಗ ಅವರನ್ನು ಥಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ರಾಜಸ್ಥಾನದ ಕೋಟಾ ನಿವಾಸಿಯಾಗಿರುವ ಅರ್ಚಕ ಕುಂಜ್‌ಬಿಹಾರಿ ಶರ್ಮಾ ಅವರನ್ನು ಪೂಜೆಯನ್ನು ಆಯೋಜಿಸಿದ್ದವರು ಮತ್ತು ಅವರ ಇಬ್ಬರು ಪುತ್ರರು ಗುರುವಾರ ರಾತ್ರಿ ಥಳಿಸಿದ್ದಾರೆ ಎಂದು ಚಂದನನಗರ ಪೊಲೀಸ್ ಠಾಣೆ ಪ್ರಭಾರಿ ಅಭಯ್ ನೇಮಾ ಪಿಟಿಐಗೆ ತಿಳಿಸಿದ್ದಾರೆ.

ಇಲ್ಲಿನ ಸ್ಕೀಮ್ ನಂಬರ್ 71 ರ ನಿವಾಸಿಗಳು ಗಾಯಗೊಂಡಿದ್ದ ಅರ್ಚಕರನ್ನು ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಲಕ್ಷ್ಮಿಕಾಂತ್ ಶರ್ಮಾ ಅವರ ಮನೆಯಲ್ಲಿ ಧಾರ್ಮಿಕ ಕ್ರಿಯೆಗಳನ್ನು ನಡೆಸಲು ಆಹ್ವಾನಿಸಲಾಯಿತು ಮತ್ತು ಕಾರ್ಯಕ್ರಮ ಮುಗಿದ ನಂತರ ನಾನು ಮನೆಗೆ ತೆರಳಿದೆ. ಆದರೆ, ತಡರಾತ್ರಿ ಲಕ್ಷ್ಮೀಕಾಂತ್ ಮತ್ತು ಅವರ ಪುತ್ರರಾದ ವಿಫುಲ್ ಹಾಗೂ ಅರುಣ್ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು 60 ವರ್ಷದ ಅರ್ಚಕರು ತಿಳಿಸಿದ್ದಾರೆ.

ಅರ್ಚಕರು ತಪ್ಪಾದ ರೀತಿಯಲ್ಲಿ ಧಾರ್ಮಿಕ ಕ್ರಿಯೆಗಳನ್ನು ನಡೆಸಿದ ನಂತರ ಅರುಣ್ ವಿಲಕ್ಷಣವಾಗಿ ವರ್ತಿಸಲು ಪ್ರಾರಂಭಿಸಿದ ಎಂದು ದಾಳಿಕೋರರು ತಿಳಿಸಿರುವುದಾಗಿ ಅಧಿಕಾರಿ ತಿಳಿಸಿದ್ದಾರೆ.
ಸದ್ಯ, ಲಕ್ಷ್ಮೀಕಾಂತ್ ಶರ್ಮಾ ಮತ್ತು ಅವರ ಮಕ್ಕಳಾದ ವಿಪುಲ್ ಮತ್ತು ಅರುಣ್ ಅವರನ್ನು ಬಂಧಿಸಲಾಗಿದೆ ಎಂದು ನೇಮಾ ಹೇಳಿದರು.

ಅರುಣ್‌ಗೆ ಮದುವೆಗೆ ಸೂಕ್ತ ಹೊಂದಾಣಿಕೆ ಸಿಗದ ಕಾರಣ ಪೂಜೆ ನಡೆಸಲಾಗಿದೆ ಎಂದು ನೆರೆಹೊರೆಯವರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ