ಭಾನುವಾರ, ಮೇ 19, 2024
ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮನೆಗೆಲಸ ಪೂರ್ಣಗೊಳಿಸಿಲ್ಲವೆಂದು ವಿದ್ಯಾರ್ಥಿಯನ್ನು ಥಳಿಸಿ ಕೊಂದ ಶಿಕ್ಷಕ

Twitter
Facebook
LinkedIn
WhatsApp
ಮನೆಗೆಲಸ ಪೂರ್ಣಗೊಳಿಸಿಲ್ಲವೆಂದು ವಿದ್ಯಾರ್ಥಿಯನ್ನು ಥಳಿಸಿ ಕೊಂದ ಶಿಕ್ಷಕ

ಜೈಪುರ: 7ನೇ ತರಗತಿಯ ವಿದ್ಯಾರ್ಥಿಯನ್ನು ಶಿಕ್ಷಕ ಥಳಿಸಿ ಹತ್ಯೆ ಮಾಡಿದ್ದು, ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ವಿದ್ಯಾರ್ಥಿಯನ್ನು ಗಣೇಶ್ (13) ಎಂದು ಗುರುತಿಸಲಾಗಿದೆ. ಈತ ರಾಜಸ್ಥಾನದ ಚುರು ಜಿಲ್ಲೆಯ ಶಾಸಗಿ ಶಾಲೆಯಲ್ಲಿ 7 ತರಗತಿ ವ್ಯಾಸಂಗ ಮಾಡುತ್ತಿದ್ದ. ತಮ್ಮ ಮನೆಗೆಲಸವನ್ನು ಪೂರ್ಣಗೊಳಿಸಿಲ್ಲ ಎಂದು ಶಿಕ್ಷಕ ಆತನನ್ನು ಥಳಿಸಿದ್ದಾರೆ ಎಂದು ಸಲಸಾರ್‌ ಪೊಲೀಸ್‌ ಠಾಣೆಯ ಠಾಣಾಧಿಕಾರಿ ಸಂದೀಪ್‌‌ ವಿಷ್ಣೋವ್‌‌‌ ತಿಳಿಸಿದ್ದಾರೆ.
ಬಾಲಕ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಆತನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ದೃಢಪಡಿಸಿದರು ಎಂದು ಠಾಣಾಧಿಕಾರಿ ಹೇಳಿದ್ದಾರೆ.
ಘಟನೆಯ ಕುರಿತು ಶಿಕ್ಷಣ ಸಚಿವ ಗೋವಿಂದ ಸಿಂಗ್‌‌ ದೋಟಸ್ರಾ ಅವರು ಬೇಸರ ವ್ಯಕ್ತಪಡಿಸಿದ್ದು, ಶಾಲೆಯ ಮಾನ್ಯತೆ ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಆರೋಪಿ ಶಿಕ್ಷಕ ಮನೋಜ್ (35) ವಿರುದ್ಧ ಪ್ರಕರಣ ದಾಖಲಿಸಿ, ಆತನನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಕರಣದ ಸಂಬಂಧ ಪೊಲೀಸರು ತನಿಖೆ ಪ್ರಾರಂಭಿಸಿದ್ದು, ತನಿಖೆ ಮುಗಿಯುವ ತನಕ ಶಾಲೆಯ ಮಾನ್ಯತೆ ಸ್ಥಗಿತಗೊಳಿಸುವಂತೆ ಅಧಿಕಾರಿಗಳಗೆ ನಿರ್ದೇಶನ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು