ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮನೆಯ ಛಾವಣಿಯಿಂದ ಮಗುವನ್ನು ಎಸೆದ ಕೋತಿ; 4 ತಿಂಗಳ ಹಸುಗೂಸು ಸ್ಥಳದಲ್ಲೇ ಸಾವು

Twitter
Facebook
LinkedIn
WhatsApp
 ಮನೆಯ ಛಾವಣಿಯಿಂದ ಮಗುವನ್ನು ಎಸೆದ ಕೋತಿ; 4 ತಿಂಗಳ ಹಸುಗೂಸು ಸ್ಥಳದಲ್ಲೇ ಸಾವು

ಬರೇಲಿ: ಮಂಗವೊಂದು ಮೂರು ಅಂತಸ್ತಿನ ಮನೆಯ ಛಾವಣಿಯಿಂದ ನಾಲ್ಕು ತಿಂಗಳ ಗಂಡು ಮಗುವನ್ನ ಎಸೆದಿದ್ದು ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಬರೇಲಿಯ ಗ್ರಾಮಾಂತರ ಪ್ರದೇಶದಲ್ಲಿ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಘಟನೆ ಕುರಿತು ವರದಿಯಾಗಿದ್ದು, ತನಿಖೆ ನಡೆಸಲು ಅರಣ್ಯ ಇಲಾಖೆಯ ತಂಡವನ್ನು ಕಳುಹಿಸಲಾಗಿದೆ ಎಂದು ಬರೇಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಲಲಿತ್ ವರ್ಮಾ ತಿಳಿಸಿದ್ದಾರೆ. ವರದಿಯ ಪ್ರಕಾರ, ಬರೇಲಿಯ ಡುಂಕಾ ಗ್ರಾಮದ ನಿವಾಸಿ ನಿರ್ದೇಶ್ ಉಪಾಧ್ಯಾಯ (25) ಅವರು ಶುಕ್ರವಾರ ಸಂಜೆ ತಮ್ಮ ನಾಲ್ಕು ತಿಂಗಳ ಮಗುವಿನೊಂದಿಗೆ ತಮ್ಮ ಮೂರು ಅಂತಸ್ತಿನ ಮನೆಯ ಟೆರೇಸ್ ಮೇಲೆ ಪತ್ನಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದರು.

ಇದ್ದಕ್ಕಿದ್ದಂತೆ ಕೋತಿಗಳ ಹಿಂಡು ಛಾವಣಿಯ ಮೇಲೆ ಬಂದಿವೆ. ದಂಪತಿ ಮಂಗಗಳನ್ನು ಓಡಿಸಲು ಪ್ರಯತ್ನಿಸಿದರು. ಆದರೆ ಅದು ಸಾಧ್ಯವಾಗಲಿಲ್ಲ.  ಈ ವೇಳೆ ನಿರ್ದೇಶ್ ಮೆಟ್ಟಿಲುಗಳ ಕಡೆಗೆ ಓಡಲು ಪ್ರಯತ್ನಿಸಿದಾಗ, ಮಗು ಅವರ ಕೈಯಿಂದ ಕೆಳಗೆ ಜಾರಿ ಬಿದ್ದಿದೆ.  ನಿರ್ದೇಶ್ ಮಗುವನ್ನು ಹಿಡಿಯುವ ಮೊದಲು, ಕೋತಿಯು ನವಜಾತ ಶಿಶುವನ್ನು ಹಿಡಿದು ಛಾವಣಿಯಿಂದ ಎಸೆದಿದೆ. ಮಗು ಸ್ಥಳದಲ್ಲೇ ಬಿದ್ದು ಸಾವನ್ನಪ್ಪಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ