ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮನೆ ಕಳೆದು ಕೊಂಡವರಿಗೆ 5 ಲಕ್ಷ ರೂ ಪರಿಹಾರ; ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ.

Twitter
Facebook
LinkedIn
WhatsApp
ಬೊಮ್ಮಾಯಿ ಸಂಪುಟದಿಂದ ಕರ್ನಾಟಕಕ್ಕೆ ಬಂಪರ್ ಗಿಫ್ಟ್ ಘೋಷಣೆ

ಬೆಂಗಳೂರು:ರಾಜ್ಯದಲ್ಲಿ ನೆರೆ, ಪ್ರವಾಹ ಪೀಡಿತರಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರ 600 ಕೋಟಿ ಬಿಡುಗಡೆ ಮಾಡಿದ್ದು, ಪ್ರವಾಹದಿಂದ ವಸತಿ ಕಳೆದುಕೊಂಡ ಕುಟುಂಬಕ್ಕೆ 05 ಲಕ್ಷ ರೂ ಪರಿಹಾರ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ರಾಜ್ಯದಲ್ಲಿ 13 ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿವೆ. ಈ ಜಿಲ್ಲೆಗಳಲ್ಲಿನ 466 ಗ್ರಾಮಗಳ ಜನರು ನೆರೆಯಿಂದ ಸಂತ್ರಸ್ತರಾಗಿದ್ದಾರೆ. ಅವರ ಪುನರುಜ್ಜೀವನಕ್ಕೆ ಸೂಕ್ತ ಪರಿಹಾರ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿನ ನೆರೆ, ಪ್ರವಾಹ ಪೀಡಿತ ಜಿಲ್ಲೆಗಳ ಸಮಗ್ರ ನಿರ್ವಹಣಾ ಕಾರ್ಯದಲ್ಲಿ ಸರ್ಕಾರ ತೊಡಗಿದೆ. 13 ಜಿಲ್ಲೆಗಳ, 466 ಗ್ರಾಮಗಳು ನೆರೆ, ಪ್ರವಾಹ ಪೀಡಿತಗೊಂಡಿವೆ. ಇದುವರೆಗೆ 13 ಜನರು ನೆರೆಯಿಂದಾಗಿ ಸಾವನ್ನಪ್ಪಿದ್ದಾರೆ. ತುರ್ತು ಕಾಮಗಾರಿಗಾಗಿ ನೆರೆ ಪೀಡಿತ ಜಿಲ್ಲೆಗಳ ಡಿಸಿ ಖಾತೆಗಳಿಗೆ 600 ಬಿಡುಗಡೆ ಮಾಡಲಾಗಿದೆ. ಇದಲ್ಲದೇ ಅವರ ಖಾತೆಗಳಲ್ಲಿ 700 ಕೋಟಿಗೂ ಹೆಚ್ಚು ಹಣ ಈಗಾಗಲೇ ಇದೆ ಎಂದು ಹೇಳಿದರು.
ಇನ್ನೂ ನೆರೆ, ಪ್ರವಾಹದಿಂದಾಗಿ ಮನೆ, ಬೆಳೆ ನಾಶದ ಬಗ್ಗೆ 15 ದಿನಗಳಲ್ಲೇ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಲಾಗುತ್ತದೆ. ಈಗಾಗಲೇ ನೆರೆ ಸಂತ್ರಸ್ತರಾದಂತವರಿಗೆ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು