ಭಾನುವಾರ, ಏಪ್ರಿಲ್ 28, 2024
ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮನೆ ಕೆಲಸದಾಕೆಗೆ ಚಿತ್ರಹಿಂಸೆ ನೀಡಿದ ಆರೋಪ: ಬಿಜೆಪಿ ನಾಯಕಿ ಬಂಧನ

Twitter
Facebook
LinkedIn
WhatsApp
ಮನೆ ಕೆಲಸದಾಕೆಗೆ ಚಿತ್ರಹಿಂಸೆ ನೀಡಿದ ಆರೋಪ: ಬಿಜೆಪಿ ನಾಯಕಿ ಬಂಧನ

ಮನೆಯಲ್ಲಿ ತನ್ನ ಮನೆಗೆಲಸದವಳನ್ನು ಹಿಂಸಿಸಿ, ಕಬ್ಬಿಣದ ರಾಡ್‌ನಿಂದ ಆಕೆಯ ಹಲ್ಲುಗಳನ್ನು ಮುರಿದು  ಹಸಿವಿನಿಂದ ಕೂಡಿಹಾಕಿದ ಆರೋಪದ ಮೇಲೆ ಅಮಾನತುಗೊಂಡ ಬಿಜೆಪಿ ನಾಯಕಿ ಸೀಮಾ ಪಾತ್ರಾ ಅವರನ್ನು ಬುಧವಾರ ಬೆಳಗ್ಗೆ ಬಂಧಿಸಲಾಗಿದೆ. ಅಲ್ಲದೆ, ಆಕೆಯನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ  ಒಪ್ಪಿಸಲಾಗಿದೆ. 

ಬಿಜೆಪಿ ನಾಯಕಿಯ ಪುತ್ರನೇ ತನ್ನ ಮನೆಯಲ್ಲಿ ನಡೆಯುತ್ತಿರುವ ಭೀಕರ ದೌರ್ಜನ್ಯವನ್ನು ಸರ್ಕಾರಿ ಅಧಿಕಾರಿಯಾಗಿರುವ ಸ್ನೇಹಿತನಿಗೆ ಬಹಿರಂಗಪಡಿಸಿದ ನಂತರ ಮತ್ತು ಸಹಾಯಕ್ಕಾಗಿ ಕೇಳಿದ ನಂತರ ಸೀಮಾ ಪಾತ್ರಾ ಸಿಕ್ಕಿಬಿದ್ದಿದ್ದಾರೆ. ಆದರೆ, ತನ್ನನ್ನು ಸುಳ್ಳು ಪ್ರಕರಣದಲ್ಲಿ ಸಿಕ್ಕಿಸಲಾಗುತ್ತಿದೆ ಎಂದು ಪೊಲೀಸರು ಕರೆದುಕೊಂಡು ಹೋಗುತ್ತಿದ್ದಾಗ ಮಾಧ್ಯಮದ ಎದುರು ಹೇಳಿಕೊಂಡ ಬಿಜೆಪಿ ನಾಯಕಿ ತಾನು ನಿರಪರಾಧಿ ಎಂದೂ ಹೇಳಿದ್ದಾರೆ. 

ಇನ್ನು, ತನ್ನನ್ನು ಸಿಕ್ಕಿಹಾಕಿಸಿದ್ದಕ್ಕಾಗಿ ಮಗನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದೂ ಹೇಳಲಾಗಿದೆ. ಈ ಮಧ್ಯೆ, ನಿಮ್ಮ ಮಗ ಆಸ್ಪತ್ರೆಯಲ್ಲಿರುವುದು ಏಕೆ ಎಂದು ಪ್ರಶ್ನಿಸಿದ್ದಕ್ಕೆ, ‘ಅವನು ಅಸ್ವಸ್ಥನಾಗಿದ್ದನು’’ ಎಂದೂ ಸೀಮಾ ಪಾತ್ರಾ ಹೇಳಿಕೊಂಡಿದ್ದಾರೆ. ಸೀಮಾ ಪತ್ರಾ ಅವರಿಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ಮನೆ ಕೆಲಸದಾಕೆಯ ವಿಡಿಯೋ ವೈರಲ್  ಆದ ನಂತರ ಬಿಜೆಪಿ ಮಂಗಳವಾರ ಆಕೆಯನ್ನು ಅಮಾನತು ಮಾಡಿದೆ. 

ಸೀಮಾ ಪಾತ್ರಾ ಅವರು ಬಿಜೆಪಿಯ ಮಹಿಳಾ ವಿಭಾಗದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿದ್ದರು ಮತ್ತು ಅವರ ಪತಿ ಮಹೇಶ್ವರ್ ಪಾತ್ರಾ ಅವರು ನಿವೃತ್ತ ಐಎಎಸ್  ಅಧಿಕಾರಿಯಾಗಿದ್ದಾರೆ. ಇನ್ನು, ಸಹಾಯಕಿ ಸುನೀತಾ 10 ವರ್ಷಗಳಿಂದ ಸೀಮಾ ಅವರ ಕುಟುಂಬಕ್ಕಾಗಿ ಕೆಲಸ ಮಾಡುತ್ತಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!

ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!

ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!

ಅಂಕಣ