ಸೋಮವಾರ, ಮೇ 20, 2024
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮನೆ ಬಾಡಿಗೆ ನೀಡಲು ಇಟ್ಟಿದ್ದ ಹಣದಿಂದ ಚಿನ್ನಾಭರಣ ಖರೀದಿ - ಪತ್ನಿಯನ್ನು ಹತ್ಯೆಗೈದ ಪತಿ

Twitter
Facebook
LinkedIn
WhatsApp
ಮನೆ ಬಾಡಿಗೆ ನೀಡಲು ಇಟ್ಟಿದ್ದ ಹಣದಿಂದ ಚಿನ್ನಾಭರಣ ಖರೀದಿ – ಪತ್ನಿಯನ್ನು ಹತ್ಯೆಗೈದ ಪತಿ

ಬೆಂಗಳೂರು: ಮನೆ ಬಾಡಿಗೆಗೆ ಕೊಡಲು ಇಟ್ಟಿದ್ದ ಹಣದಿಂದ ಚಿನ್ನಾಭರಣ ಖರೀದಿ ಮಾಡಿದ ಪತ್ನಿಯನ್ನು ಪತಿ ಹತ್ಯೆ ಮಾಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಜಯನಗರ 1ನೇ ಬ್ಲಾಕ್‌ನ ದಯಾನಂದನಗರ ನಿವಾಸಿ ಶೇಕ್ ಫಾರೂಕ್ (40) ಎಂದು ಗುರುತಿಸಲಾಗಿದೆ.
ಸೋಮವಾರ ಬೆಳಗ್ಗೆ ಫಾರೂಕ್‌‌‌‌ ನಾಜಿಯಾಗೆ 6,500 ರೂ. ನೀಡಿ ಮನೆ ಬಾಡಿಗೆ ನೀಡುವಂತೆ ಹೇಳಿದ್ದ ಎಂದು ವರದಿಗಳು ತಿಳಿಸಿವೆ. ಆದರೆ, ಫಾರೂಕ್‌ ಪತ್ನಿ ನಾಜಿಯಾ ಬಾಡಿಗೆಗೆ ನೀಡಿದ್ದ ಹಣದಿಂದ ಆಭರಣಗಳನ್ನು ಖರೀದಿಸಿದ್ದಾರೆ.

ಬಾಡಿಗೆ ಪಾವತಿಯ ಬಗ್ಗೆ ಫಾರೂಕ್‌ ನಾಜಿಯಾಳ ಬಗ್ಗೆ ಕೇಳಿದ್ದು, ಈ ವೇಳೆ ಆಕೆ ಸಂಜೆ ಆಭರಣಗಳನ್ನು ಮಾರಾಟ ಮಾಡುವ ಯೋಜನೆಯನ್ನು ತಿಳಿಸಿದ್ದಾಳೆ. ಈ ವಿಚಾರದಿಂದ ಕೋಪಗೊಂಡ ಫಾರೂಕ್‌‌ ಜಗಳ ಶುರು ಮಾಡಿದ್ದಾನೆ. ಕೋಪದ ಭರದಿಂದ ಫಾರೂಕ್‌ ನಾಜಿಯಾಳ ಮುಖಕ್ಕೆ ಹೊಡೆದಿದ್ದು, ಅವಳ ತಲೆಯನ್ನು ಗೋಡೆಗೆ ಬಡಿದಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ನಾಜಿಯಾಳನ್ನು ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ ಆಕೆ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾಳೆ ಎಂದು ಮೂಲಗಳು ಹೇಳಿವೆ.
ನಾಜಿಯಾಳ ತಾಯಿ ಇಲ್ತಿಯಾಜ್‌‌‌ ಬಿ ನೀಡಿದ ದೂರಿನ ಮೇರೆ ಸಿದ್ದಾಪುರ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು