ಶನಿವಾರ, ಮೇ 18, 2024
ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮರಕ್ಕೆ ಕಾರು ಡಿಕ್ಕಿ, ದಂಪತಿ ಸ್ಥಳದಲ್ಲೇ ಸಾವು: ಮಕ್ಕಳಿಬ್ಬರಿಗೆ ಗಾಯ

Twitter
Facebook
LinkedIn
WhatsApp
car

ಚಿಕ್ಕಮಗಳೂರು: ಮರಕ್ಕೆ ಕಾರು ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದು, ಮಕ್ಕಳಿಬ್ಬರಿಗೆ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಬೆಟ್ಟದತಾವರೆಕೆರೆ ಗ್ರಾಮದ ಬಳಿ ನಡೆದಿದೆ. ಶ್ರೀನಿವಾಸ್, ಪತ್ನಿ ಶ್ವೇತಾ ಮೃತರು. ಮಕ್ಕಳಿಬ್ಬರಿಗೆ ಗಂಭೀರ ಗಾಯವಾಗಿದ್ದು, ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. 

ಬೆಂಗಳೂರಿನಿಂದ ಕಾರಿನಲ್ಲಿ ಭದ್ರಾವತಿಗೆ ಕುಟುಂಬ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಮರಕ್ಕೆ ಕಾರು ಡಿಕ್ಕಿ ಆಗಿದೆ. ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ದಾಖಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ಟಿಪ್ಪರ್ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಕಲಬುರಗಿ ನಗರದ ಉದನೂರು‌ ಕ್ರಾಸ್ ಬಳಿ ನಡೆದಿದೆ. ರಾಣೋಜಿ ವಾಡಿ(42), ಪತ್ನಿ ರೇಣುಕಾ(35) ಮೃತರು. 

ಕಲಬುರಗಿ ತಾಲೂಕಿನ ಶರಣ ಸಿರಸಗಿ ಗ್ರಾಮದ ನಿವಾಸಿಗಳಾಗಿದ್ದಾರೆ. ಅಪಘಾತ ಬಳಿಕ ಟಿಪ್ಪರ್ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ