ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮರಕ್ಕೆ ಬೈಕ್ ಡಿಕ್ಕಿಯಾಗಿ ಯುವಕ-ಯುವತಿ ದಾರುಣ ಸಾವು

Twitter
Facebook
LinkedIn
WhatsApp
ಮರಕ್ಕೆ ಬೈಕ್ ಡಿಕ್ಕಿಯಾಗಿ ಯುವಕ-ಯುವತಿ ದಾರುಣ ಸಾವು
 

ಆನೇಕಲ್: ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಅತಿವೇಗವಾಗಿ ಬೈಕ್ ಚಲಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಯುವಕ ಮತ್ತು ಯುವತಿ ಮೃತಪಟ್ಟಿರುವ ಘಟನೆ ಆನೇಕಲ್ ತಾಲೂಕಿನ ಸರ್ಜಾಪುರ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಮಾರತಹಳ್ಳಿ ಮೂಲದ ಗಗನ್ ದೀಪ್ ಹಾಗೂ ಬನಶಂಕರಿ ಮೂಲದ ಯಶಸ್ವಿನಿ ಮೃತಪಟ್ಟ ದುರ್ದೈವಿಗಳು. ಇಂದು ಮುಂಜಾನೆ ಸರ್ಜಾಪುರದಿಂದ ಮನೆಗೆ ವಾಪಸ್ ಹೋಗುವಾಗ ಅತಿ ವೇಗವಾಗಿ ಚಲಿಸಿ ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಸರ್ಜಾಪುರದ ಪ್ರೆಸ್ಟೀಜ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂಬ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. 

 
1

ಮೃತದೇಹಗಳನ್ನು ಅತ್ತಿಬೆಲೆ ಆಕ್ಸ್ಫರ್ಡ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬೆಳಗ್ಗಿನ ಜಾವ ಯುವಕ-ಯುವತಿ ಎಲ್ಲಿಗೆ ಹೋಗಿ ಬರುತ್ತಿದ್ದರು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಈ ಸಂಬಂಧ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ತನಿಖೆಯನ್ನು ನಡೆಸುತ್ತಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ