ಸೋಮವಾರ, ಏಪ್ರಿಲ್ 29, 2024
ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮರಿಯುಪೋಲ್‍ನಲ್ಲಿ ರಷ್ಯಾಗೆ ಶರಣಾದ ಉಕ್ರೇನ್ ಸೇನೆ

Twitter
Facebook
LinkedIn
WhatsApp
ಮರಿಯುಪೋಲ್‍ನಲ್ಲಿ ರಷ್ಯಾಗೆ ಶರಣಾದ ಉಕ್ರೇನ್ ಸೇನೆ

ಕೀವ್: 20 ಫೆಬ್ರವರಿಯಿಂದ ರಷ್ಯಾ, ಉಕ್ರೇನ್ ಮೇಲೆ ನಿರಂತರವಾಗಿ ಯುದ್ಧ ಮಾಡುತ್ತಿದೆ. ಆದರೆ ಈಗ ಈ ಯುದ್ಧ ಕೊನೆಗೂ ಮುಕ್ತಾಯವಾಗಿದ್ದು, ಉಕ್ರೇನ್ ಸೇನೆ ಮರಿಯುಪೋಲ್‍ನಲ್ಲಿ ರಷ್ಯಾಗೆ ಶರಣಾಗಿದೆ.

ಮರಿಯುಪೋಲ್‍ನ ಅಜೋವ್‍ಸ್ಟಾಲ್ ಸ್ಟೀಲ್‌ವರ್ಕ್ಸ್ ನಲ್ಲಿ ರಷ್ಯಾದ ಪಡೆಗಳಿಗೆ 250ಕ್ಕೂ ಹೆಚ್ಚು ಉಕ್ರೇನಿಯನ್ ಸೈನಿಕರು ಶರಣಾಗಿದ್ದಾರೆ. ಈ ಹಿನ್ನೆಲೆ ಇವರ ಕಲ್ಯಾಣಕ್ಕಾಗಿ ಬುಧವಾರ ವಿಶೇಷ ಕಾಳಜಿ ಮಾಡಲು ರಷ್ಯಾ ನಿರ್ಧರಿಸಿದೆ.

ಕಳೆದ 24 ಗಂಟೆಗಳಲ್ಲಿ 265 ಸೈನಿಕರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಶರಣಾಗಿದ್ದಾರೆ. ಇದರಲ್ಲಿ 51 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ವೈದ್ಯಕೀಯ ಆರೈಕೆಯ ಅಗತ್ಯವಿರುವವರನ್ನು ನೊವೊಜೊವ್ಸ್ಕ್ ಪಟ್ಟಣದ ಆಸ್ಪತ್ರೆಗೆ ವರ್ಗಾಯಿಸಲಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಉಕ್ರೇನ್ ಸೈನಿಕರನ್ನು ಯುದ್ಧಾಪರಾಧಿಗಳು ಅಥವಾ ಯುದ್ಧ ಖೈದಿಗಳು ಎಂದು ಪರಿಗಣಿಸಲಾಗುವುದೇ ಎಂದು ಮಂಗಳವಾರ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ವಕ್ತಾರರು ಉತ್ತರವನ್ನು ನೀಡಲಿಲ್ಲ. ಆದರೆ, ಅಂತರರಾಷ್ಟ್ರೀಯ ಕಾನೂನುಗಳ ಪ್ರಕಾರ ಶರಣಾದ ಸೈನಿಕರನ್ನು ನೋಡಿಕೊಳ್ಳಲಾಗುವುದು ಎಂದು ಭರವಸೆ ಕೊಟ್ಟರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ