ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಲಯಾಳಂ ನಟ ಎನ್.ಡಿ. ಪ್ರಸಾದ್ ನೇಣಿಗೆ ಶರಣು

Twitter
Facebook
LinkedIn
WhatsApp
ಮಲಯಾಳಂ ನಟ ಎನ್.ಡಿ. ಪ್ರಸಾದ್ ನೇಣಿಗೆ ಶರಣು

ತಿರುವನಂತಪುರಂ: ಮಲಯಾಳಂ ಜನಪ್ರಿಯ ನಟ ಎನ್ ಡಿ ಪ್ರಸಾದ್ ಅವರು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾರತೀಯ ಸಿನಿಮಾ ರಂಗದಲ್ಲಿ ಸರಣಿಯ ಆತ್ಮಹತ್ಯೆ ಪ್ರಕರಣಗಳು ಬೆಚ್ಚಿ ಬೀಳಿಸುತ್ತಿವೆ. 

ಮೃತದೇಹ ಕೊಚ್ಚಿ ಬಳಿಯ ಕಲಮಸ್ಸೆರಿಯಲ್ಲಿ ತಮ್ಮ ಮನೆಯ ಹೊರಗಿನ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪ್ರಸಾದ್ ಅವರ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. 

ಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೌಟುಂಬಿಕ ಕಲಹ ಅವರ ಸಾವಿಗೆ ಕಾರಣ ಎಂದು ಶಂಕಿಸಲಾಗಿದೆ.

ಕೆಲ ತಿಂಗಳುಗಳಿಂದ ಪತ್ನಿಯಿಂದ ದೂರ ಉಳಿದಿರುವ ಅವರು ಖಿನ್ನತೆಗೆ ಒಳಗಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿಂದೆ ಪ್ರಸಾದ್ ಅವರ ಮಾದಕ ದ್ರವ್ಯ ಸೇವನೆ ಆರೋಪ ಎದುರಾಗಿತ್ತು. 2021ರಲ್ಲಿ ಸಿಂಥೆಟಿಕ್ ಡ್ರಗ್ಸ್ (2.5 ಗ್ರಾಂ ಹ್ಯಾಶಿಶ್ ಆಯಿಲ್ ಮತ್ತು 15 ಗ್ರಾಂ ಗಾಂಜಾ) ಹೊಂದಿದ್ದರು ಎಂಬ ಕಾರಣಕ್ಕೆ ಅಬಕಾರಿ ಇಲಾಖೆ ಪ್ರಸಾದ್ ಅವರನ್ನು ಬಂಧಿಸಿತ್ತು. ಜತೆಗೆ ಮಾರಕಾಸ್ತ್ರಗಳನ್ನೂ ವಶಪಡಿಸಿಕೊಳ್ಳಲಾಗಿತ್ತು.

ಎನ್‌ಡಿ ಪ್ರಸಾದ್ ಅನೇಕ ಮಲಯಾಳಂ ಚಿತ್ರಗಳಲ್ಲಿ ನಟಿಸಿದ್ದರೂ ಆಕ್ಷನ್ ಹೀರೋ ಬಿಜು ಚಿತ್ರದಲ್ಲಿನ ಅವರ ಅಭಿನಯವು ಅವರ ಖ್ಯಾತಿಯನ್ನು ಹೆಚ್ಚಿಸಿತು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ