ಸೋಮವಾರ, ಮೇ 6, 2024
ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!-ಕ್ರಿಸ್ ಗೇಲ್ ದಾಖಲೆ ಮುರಿದ RCB ನಾಯಕ ಫಾಫ್ ಡುಪ್ಲೆಸಿಸ್!-ಕೆರೆ ಮೀನು ತಿಂದು ಇಬ್ಬರು ಮೃತ: ಹಲವರು ಅಸ್ವಸ್ಥ-ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಲೆಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ ಮಾಡುವಾಗ ಕಳವು

Twitter
Facebook
LinkedIn
WhatsApp
ಮಲೆಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ ಮಾಡುವಾಗ ಕಳವು

ಹನೂರು: ಹುಂಡಿ ಎಣಿಕೆಯ ಕಾರ್ಯದಲ್ಲಿ ತೊಡಗಿದ್ದ ಪ್ರಾಧಿಕಾರದ ಡಿ ಗ್ರೂಪ್ ನೌಕರ 40 ಸಾವಿರ ರೂ ಕದ್ದ ಆರೋಪದ ಹಿನ್ನಲೆ ಆತನನ್ನು ಬಂಧಿಸಿರುವ ಘಟನೆ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದಿದೆ.

ಮ.ಬೆಟ್ಟದ ನಿವಾಸಿಯಾದ ಪುದೂರು ಗ್ರಾಮದ ಪನೀರ್ ಸೆಲ್ವಂ ಎಂಬಾತನೇ ಬಂಧಿತ ಆರೋಪಿ.

ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ನೌಕರರು ಭಾಗವಹಿಸಿದ್ದು, ಇದರಲ್ಲಿ ಪನೀರ್ ಸೆಲ್ವಂ ಕೂಡ ಇದ್ದನು. ಎಣಿಕೆಯ ವೇಳೆ ಸಂಗ್ರಹವಾದ ಹಣವನ್ನು ಜೋಡಿಸಿ ಟೇಬಲ್‍ನಲ್ಲಿ ಇಡಲಾಗಿತ್ತು. ಆದರೆ ಎಣಿಕೆ ಕಾರ್ಯದಲ್ಲಿ ಪನೀರ್ ಸೆಲ್ವಂನ ವರ್ತನೆಯ ಮೇಲೆ ಅನುಮಾನ ವ್ಯಕ್ತವಾಯಿತು. ಈ ಬಗ್ಗೆ ಆತನನ್ನು ಪರಿಶೀಲಿಸಿದಾಗ ಜೇಬಿನಲ್ಲಿ 500ರೂನ 80 ನೋಟುಗಳುಳ್ಳ 40 ಸಾವಿರ ರೂ ಇತ್ತು. ಈ ಬಗ್ಗೆ ಅಧಿಕಾರಿಗಳು ವಿಚಾರಿಸಿದಾಗ ಆತ ಎಟಿಎಂನಿಂದ 20 ಸಾವಿರ ರೂ ಹಾಗೂ ಬೇರೆ ವ್ಯಕ್ತಿಯಿಂದ 20 ಸಾವಿರ ರೂ ಪಡೆದಿರುವುದಾಗಿ ತಿಳಿಸಿದನು.

ಆದರೆ ಹುಂಡಿ ಎಣಿಕೆಯಲ್ಲಿ ಭಾಗವಹಿಸುವವರು ಹಣವನ್ನು ಹೊಂದುವಂತಿಲ್ಲ ಎಂಬ ನಿಯಮವಿದೆ. ಆಗಿದ್ದರೂ ಹಣವನ್ನು ಹೊಂದಿರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದ್ದರಿಂದ ಪ್ರಾಧಿಕಾರದ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಆತನನ್ನ ವಿಚಾರಿಸಿ ಬಂಧಿಸಲಾಯಿತು. ಬಳಿಕ ನ್ಯಾಯಾಂಗ ಬಂಧನಕ್ಕೆ ನೀಡಲಾಯಿತು. ಈ ಸಂಬಂಧ ಮ.ಬೆಟ್ಟದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ