ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಲ್ಪೆಯಲ್ಲಿ 1.80 ಲಕ್ಷಕ್ಕೆ ಮಾರಾಟವಾಯ್ತು ಮಧುಮೇಹ ,ಅಸ್ತಮಕ್ಕೆ ರಾಮಬಾಣ ವಾಗಿರುವ ಗೋಳಿ ಮೀನು!!

Twitter
Facebook
LinkedIn
WhatsApp
ಮಲ್ಪೆಯಲ್ಲಿ 1.80 ಲಕ್ಷಕ್ಕೆ ಮಾರಾಟವಾಯ್ತು ಮಧುಮೇಹ ,ಅಸ್ತಮಕ್ಕೆ ರಾಮಬಾಣ ವಾಗಿರುವ ಗೋಳಿ ಮೀನು!!

ಉಡುಪಿ : ಕರಾವಳಿ ಮೀನುಗಾರರು ಈ ಬಾರಿ ಮತ್ಸ್ಯಕ್ಷಾಮ ಎದುರಿಸುತ್ತಿದ್ದಾರೆ. ಆದರೆ ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರಿಗೆ ಭರ್ಜರಿ ಲಕ್‌ ಖುಲಾಯಿಸಿದೆ. ಮೀನುಗಾರರು ಹಿಡಿದು ತಂದಿರುವ ಅಪರೂಪದ (Special Fish) ಗೋಳಿ ಮೀನು ಬರೋಬ್ಬರಿ 1.80 ಲಕ್ಷ ರೂಪಾಯಿಗೆ ಮಾರಾಟವಾಗಿದೆ.

ಉಡುಪಿ ಜಿಲ್ಲೆಯ ಮಲ್ಪೆಯ ತೊಟ್ಟಂನ ಶಾನ್‌ ರಾಜ್‌ ಎಂಬವರಿಗೆ ಸೇರಿದ ಬಲರಾಮ್‌ ಬೋಟಿನಲ್ಲಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು. ಆದರೆ ಮೀನುಗಾರಿಕೆಯ ವೇಳೆಯಲ್ಲಿ ಅಪರೂಪ ಮೀನು ದೊರೆತಿತ್ತು. ಎಂದಿನಂತೆ ಮೀನುಗಳನ್ನು ತಂದು ಮಲ್ಪೆ ಬಂದರಿನಲ್ಲಿ ಹರಾಜು ಹಾಕಿದ್ದಾರೆ. ಈ ವೇಳೆಯಲ್ಲಿ ಮೀನುಗಾರರು ಆಶ್ವರ್ಯ ಚಕಿತ ರಾಗಿದ್ದಾರೆ. ಯಾಕೆಂದ್ರೆ ಮೀನುಗಾರರು ಹಿಡಿದು ತಂದಿದ್ದ ಗೋಳಿ ಮೀನು ಬರೋಬ್ಬರಿ ಒಂದು ಲಕ್ಷದ ಎಂಬತ್ತು ಸಾವಿರ ರೂಪಾಯಿ ಮಾರಾಟವಾಗಿದೆ. ಮೀನಿನ ಹರಾಜು ನಡೆಯುವ ವೇಳೆಯಲ್ಲಿ ನೆರೆದಿದ್ದವರು ಮೂಗಿನ ಮೇಲೆ ಬೆರಳಿಟ್ಟುಕೊಂಡಿದ್ದರು.

18 ಕೆಜಿ ತೂಕವಿದ್ದ ಗೋಳಿ ಮೀನು ಕೆ.ಜಿಗೆ ಬರೋಬ್ಬರಿ 9060 ರೂ. ನಂತೆ ಮಾರಾಟವಾಗಿದೆ. ಮಲ್ಪೆ ಬಂದರಿನಲ್ಲಿ ಆಗಾಗ ಅಪರೂಪದ ಮೀನುಗಳು ಹರಾಜಾಗುತ್ತಿವೆ. ಆದರೆ ಇಷ್ಟೊಂದು ದೊಡ್ಡ ಮೊತ್ತಕ್ಕೆ ಒಂದು ಮೀನು ಹರಾಜು ಆಗಿರೋದು ಇದೇ ಮೊದಲು ಎನ್ನುತ್ತಿದ್ದಾರೆ ಮೀನುಗಾರರು. ಗೋಳಿ ಮೀನು ಅತ್ಯಂತ ಅಪರೂಪದ್ದು, ಈ ಮೀನನ್ನು ಹೆಚ್ಚಾಗಿ ಔಷಧ ತಯಾರಿಕೆಗೆ ಬಳಕೆ ಮಾಡುತ್ತಾರೆ. ಅದ್ರಲ್ಲೂ ಮಧುಮೇಹ, ಅಸ್ತಮಾ ಕಾಯಿಲೆಗಳಿಗೆ ಈ ಮೀನು ರಾಮಬಾಣ. ಹೀಗಾಗಿಯೇ ಈ ಮೀನು ಮಾರುಕಟ್ಟೆಯಲ್ಲಿ ದುಬಾರಿ ಬೆಲೆಗೆ ಮೀನು ಮಾರಾಟವಾಗಿದೆ ಎನ್ನುತ್ತಾರೆ ಮೀನುಗಾರರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು