ಗುರುವಾರ, ಏಪ್ರಿಲ್ 25, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಲ್ಪೆ ಮೀನುಗಾರರ ಬಲೆಗೆ ಬಿದ್ದ ಅಪರೂಪದ 'ಗೋಲ್ಡನ್ ಅಂಜಲ್'

Twitter
Facebook
LinkedIn
WhatsApp
74ccb959 1409 4818 8e7a c0b7ade738c2

ಉಡುಪಿ, ಜ 25: ಮಲ್ಪೆಯ ಮೀನುಗಾರರ ಬಲೆಗೆ ಅಪರೂಪದ “ಗೋಲ್ಡನ್ ಅಂಜಲ್ ಫಿಶ್ ’ ಬಿದ್ದಿದೆ. ಅಟ್ಲಾಂಟಿಕ್ ಸರೋವರದಲ್ಲಿ ಹೆಚ್ಚಾಗಿ ಕಂಡುಬರುವ ಈ ಅಪರೂಪದ ಮೀನು ತನ್ನ ಬಂಗಾರ ಬಣ್ಣದಿಂದಲೇ ಆಕರ್ಷನೀಯವಾಗಿದೆ.

ಮಲ್ಪೆ ಕಡಲ ತೀರದ ಮೀನುಗಾರರು ದೋಣಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದರು. ಇದೇ ವೇಳೆ ಅವರ ಬಲೆಗೆ 16 ಕೆಜಿಯ ಬಂಗಾರ ಬಣ್ಣದ ಮೀನು ಬಿದ್ದಿದೆ. ದಡಕ್ಕೆ ಈ ಮೀನನ್ನು ತಂದ ಬಳಿಕ ಈ ಅಪರೂಪದ ಮೀನು ಖರೀದಿಗಾಗಿ ಭಾರಿ ಪೈಪೋಟಿ ನಡೆದಿತ್ತು. ಈ ವೇಳೆ ಸುರೇಶ್ ಎನ್ನುವವರು ಕೆಜಿಗೆ ಆರುನೂರು ರೂಪಾಯಿಗಳಂತೆ ಇಡೀ ಮೀನನ್ನೇ 9,600 ಗೆ ಖರೀದಿ ಮಾಡಿದರು.

ಗೋಲ್ಡನ್ ಅಂಜಲ್ ಮೀನು ಹೆಚ್ಚಾಗಿ ಅಟ್ಲಾಂಟಿಕ್ ಸರೋವರದಲ್ಲಿ ಕಂಡು ಬರುತ್ತದೆ. ಇದಲ್ಲದೆ ಪ್ರಾಕೃತಿಕ ವೈಚಿತ್ರದಿಂದಾಗಿ ಇಲ್ಲವೇ ಅನುವಂಶಿಕದಿಂದಾಗಿ ಈ ಮೀನಿಗೆ ಬಂಗಾರ ಬಣ್ಣದ ಬರಲು ಸಾಧ್ಯವಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ