ಭಾನುವಾರ, ಮೇ 19, 2024
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನ ಖಚಿತ

Twitter
Facebook
LinkedIn
WhatsApp
ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನ ಖಚಿತ

ನವದೆಹಲಿ (ಅ.01): 136 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಅಖಿಲ ಭಾರತ ಕಾಂಗ್ರೆಸ್‌ ಸಮಿತಿಯ (ಎಐಸಿಸಿ) ನೂತನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ನಾಮಪತ್ರ ಸಲ್ಲಿಕೆ ಅವಧಿ ಶುಕ್ರವಾರ ಮುಕ್ತಾಯವಾಗಿದ್ದು, ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ, ಕೇರಳ ಮೂಲದ ಹೈಪ್ರೊಫೈಲ್‌ ನಾಯಕ ಶಶಿ ತರೂರ್‌ ಮತ್ತು ಜಾರ್ಖಂಡ್‌ನ ಸಚಿವ ಕೆ.ಎನ್‌.ತ್ರಿಪಾಠಿ ಚುನಾವಣಾ ಕಣಕ್ಕೆ ಧುಮುಕಿದ್ದಾರೆ. ಈ ಗಾಂಧಿ ಕುಟುಂಬದ ಬೆಂಬಲ ಇರುವ ಖರ್ಗೆ ಆಯ್ಕೆ ಬಹುತೇಕ ಖಚಿತ. ಅ.8ರಂದು ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದ್ದು, ಒಂದು ವೇಳೆ ಒಬ್ಬರಿಗಿಂತ ಹೆಚ್ಚಿನ ಅಭ್ಯರ್ಥಿಗಳು ಕಣದಲ್ಲಿ ಉಳಿದುಕೊಂಡರೆ ಅ.17ರಂದು ಚುನಾವಣೆ ನಡೆದು, ಅ.20ಕ್ಕೆ ನೂತನ ಅಧ್ಯಕ್ಷರ ಹೆಸರು ಘೋಷಣೆಯಾಗಲಿದೆ.

ಇದರೊಂದಿಗೆ, ಈ ಬಾರಿ ಗಾಂಧಿ ಪರಿವಾರದ ಯಾವುದೇ ನಾಯಕರೂ ಕಣಕ್ಕೆ ಇಳಿವ ಸಾಧ್ಯತೆ ಇಲ್ಲ ಎಂಬ ಊಹೆಗಳೂ ನಿಜವಾಗಿದ್ದು, ಸುಮಾರು 2 ದಶಕಗಳ ಬಳಿಕ ಎಐಸಿಸಿಯ ಚುಕ್ಕಾಣಿ ಹೊರಗಿನವರ ಪಾಲಾಗುವುದು ಖಚಿತವಾಗಿದೆ. ಆದರೆ ಗಾಂಧಿ ಕುಟುಂಬ ಕಣಕ್ಕೆ ಇಳಿಯದೇ ಇದ್ದರೂ, ಅವರಿಂದಲೇ ಸೂಚಿಸಲ್ಪಟ್ಟಿರುವ ಮಲ್ಲಿಕಾರ್ಜುನ ಖರ್ಗೆ ಕಡೆಯ ಹಂತದಲ್ಲಿ ಕಣಕ್ಕೆ ಧುಮುಕಿರುವ ಕಾರಣ, ಕಲಬುರಗಿ ಮೂಲದ ಹಿರಿಯ ನಾಯಕನ ಆಯ್ಕೆ ಬಹುತೇಕ ಖಚಿತ ಎನ್ನಲಾಗಿದೆ. ಹೀಗಾಗಿ ಕಡೆಯ ಹಂತದಲ್ಲಿ ಪಕ್ಷದಲ್ಲಿನ ಒಗ್ಗಟ್ಟನ್ನು ಸೂಚಿಸುವ ಸಲುವಾಗಿ ಶಶಿ ತರೂರ್‌ ಮತ್ತು ತ್ರಿಪಾಠಿ ನಾಮಪತ್ರ ಹಿಂದಕ್ಕೆ ಪಡೆದರೂ ಅಚ್ಚರಿ ಇಲ್ಲ ಎನ್ನಲಾಗಿದೆ. ಇದಕ್ಕೆ ಪೂರಕ ಎಂಬಂತೆ ಖರ್ಗೆ ಭೀಷ್ಮ ಪಿತಾಮಹ ಇದ್ದಂತೆ ಎಂದು ಶುಕ್ರವಾರ ತರೂರ್‌ ಬಣ್ಣಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ