ಸೋಮವಾರ, ಮೇ 13, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಳೆಯಿಂದ ಶಾಲೆಗೆ ಬರಲು ಅನಾನುಕೂಲವಾದರೆ ರಜೆ ನೀಡಲು ದ.ಕ ಜಿಲ್ಲಾಧಿಕಾರಿಯ ಆದೇಶ

Twitter
Facebook
LinkedIn
WhatsApp
ಮಳೆಯಿಂದ ಶಾಲೆಗೆ ಬರಲು ಅನಾನುಕೂಲವಾದರೆ ರಜೆ ನೀಡಲು ದ.ಕ ಜಿಲ್ಲಾಧಿಕಾರಿಯ ಆದೇಶ

ಮಂಗಳೂರಿನ ನಗರದ ಸುತ್ತಮುತ್ತ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ತೊಂದರೆಯಾದರೆ, ಮಕ್ಕಳಿಗೆ ಶಾಲೆಗೆ ಬಡಲು ಅನಾನುಕೂಲ ಆದರೆ ರಜೆ ನೀಡಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಪ್ರತಿ ತಾಲೂಕು ಮಳೆಯ ಪ್ರಮಾಣವನ್ನು ಗಮನಿಸಿ ಶಾಲೆಗೆ ರಜೆ ನೀಡಲು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಮಂಗಳೂರು ಕಾರ್ಪೊರೇಷನ್‌ ವ್ಯಾಪ್ತಿಯಲ್ಲಿ ಈಗಾಗಲೆ ಮಕ್ಕಳು ಶಾಲೆಗಳಿಗೆ ಬಂದಿದ್ದಲ್ಲಿ ಎಲ್ಲಾ ಮುಂಜಾಗೃತೆ ವಹಿಸಿ ಕಾರ್ಯ ನಿರ್ವಹಿಸಬೇಕು. ಮಕ್ಕಳು ಶಾಲೆಗೆ ಬರಲು ಅನಾನುಕುಲವಾದ ಪ್ರದೇಶದಲ್ಲಿ ಅಂತಹ ಮಕ್ಕಳಿಗೆ ಈ ದಿನ ರಜೆ ನೀಡಬೇಕು ಎಂದು ದ.ಕ. ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ ಮತ್ತು ಪ್ರಮುಖ ರಸ್ತೆಗಳಲ್ಲೇ ನೀರು ನಿಂತಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು, ದ.ಕ. ಜಿಲ್ಲೆಯಲ್ಲಿ ಈಗಗಲೇ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಇನ್ನು ಸ್ಮಾರ್ಟ್ ಸಿಟಿ ಯೋಜನೆಯ ಅವೈಜ್ಞಾನಿಕ‌ ಕಾಮಗಾರಿಯಿಂದಾಗಿ ನಗರದ ಹಲವು ಕಡೆಗಳಲ್ಲೂ ಇಂತಹ ದೃಶ್ಯ ಕಂಡು ಬಂದಿವೆ ಎಂದು ಸ್ಥಳೀಯರು ದೂರಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ