ಮಂಗಳವಾರ, ಏಪ್ರಿಲ್ 30, 2024
ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಳೆ ಅಬ್ಬರಕ್ಕೆ ತುಂಡಾದ ರಸ್ತೆ, ಕುಸಿಯುವ ಹಂತದಲ್ಲಿ ಮನೆ- ಮಲೆನಾಡಿಗರು ಹೈರಾಣು

Twitter
Facebook
LinkedIn
WhatsApp
ಮಳೆ ಅಬ್ಬರಕ್ಕೆ ತುಂಡಾದ ರಸ್ತೆ, ಕುಸಿಯುವ ಹಂತದಲ್ಲಿ ಮನೆ- ಮಲೆನಾಡಿಗರು ಹೈರಾಣು
ಮಳೆ ಅಬ್ಬರಕ್ಕೆ ತುಂಡಾದ ರಸ್ತೆ, ಕುಸಿಯುವ ಹಂತದಲ್ಲಿ ಮನೆ- ಮಲೆನಾಡಿಗರು ಹೈರಾಣು

ಈ ರಸ್ತೆ ಕಳೆದ 2 ವರ್ಷಗಳಿಂದಲೂ ಸ್ವಲ್ಪ ಸ್ವಲ್ಪ ಕುಸಿದು ಬೀಳುತ್ತಿತ್ತು. ಆಗ ಸ್ಥಳೀಯರು ಶಾಸಕ ಹಾಗೂ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಆದರೆ ಯಾರೂ ಕೂಡ ಸೂಕ್ತವಾಗಿ ಸ್ಪಂದಿಸಿರಲಿಲ್ಲ. ಇದೀಗ ರಸ್ತೆಯೇ ಅರ್ಧಕ್ಕೆ ತುಂಡಾಗಿ ಬಿದ್ದಿದ್ದು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ನಮಗೆ ಓಡಾಡಲು ಬೇರೆ ಯಾವುದೇ ದಾರಿ ಇಲ್ಲ. ಹೀಗಾಗಿ ಸರ್ಕಾರ ಕೂಡಲೇ ರಸ್ತೆಯನ್ನು ದುರಸ್ತಿ ಪಡಿಸುವಂತೆ ಆಗ್ರಹಿಸಿದ್ದಾರೆ.

ಇನ್ನೊಂದೆಡೆ ಭಾರೀ ಮಳೆಯಿಂದ ಕೊಪ್ಪ ತಾಲೂಕಿನ ಮೇಗುಂತ ಸಮೀಪದ ಗುಡ್ಡೆ ತೋಟ ಗ್ರಾಮದಲ್ಲಿ ಮನೆಯ ಪಕ್ಕದ ಭೂಮಿ ಕುಸಿಯುತ್ತಿದ್ದು, ಮನೆಯನ್ನೇ ಕಳೆದುಕೊಳ್ಳುವ ಆತಂಕದಲ್ಲಿ 3 ಕುಟುಂಬಗಳು ಬದುಕುತ್ತಿದೆ. ಕೂಲಿ ಮಾಡಿಕೊಂಡು ಜೀವನ ನಡೆಸುತ್ತಿರುವ ನಾರಾಯಣ್ ಹಾಗೂ ಸುಮತಿ ದಂಪತಿ ಮನೆ ಕುಸಿದು ಬಿದ್ದರೆ ಎಲ್ಲಿ ಹೋಗುವುದು ಎಂದು ಭಯಗೊಂಡು ಕೆಲಸಕ್ಕೂ ಹೋಗದೆ ಮನೆಯನ್ನೇ ಕಾಯುತ್ತಾ ಕೂತಿದ್ದಾರೆ.

ಮಳೆ ಅಬ್ಬರಕ್ಕೆ ತುಂಡಾದ ರಸ್ತೆ, ಕುಸಿಯುವ ಹಂತದಲ್ಲಿ ಮನೆ- ಮಲೆನಾಡಿಗರು ಹೈರಾಣು

ಸರ್ಕಾರ ನಮಗೆ ಬೇರೆ ಜಾಗ ಹಾಗೂ ಮನೆ ಕೊಟ್ಟರೆ ನಾವು ಇಲ್ಲಿಂದ ಹೋಗಲು ಸಿದ್ದ ಎಂದು ಹೇಳಿದ್ದಾರೆ. ಆದರೆ ಪ್ರತಿ ಮಳೆಗಾಲದಲ್ಲೂ ಬಂದು ವಿಚಾರಿಸುವ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಹೀಗಾಗಿ ನಾವು ಇಲ್ಲಿಯೇ ಬದುಕುತ್ತಿದ್ದೇವೆ. ಸರ್ಕಾರ ನಮಗೆ ಬೇರೆ ಜಾಗ ನೀಡಿದರೆ ನಾವು ಹೋಗಲು ಸಿದ್ದ ಎನ್ನುತ್ತಿದ್ದಾರೆ ಇಲ್ಲಿನ ಜನ.

ಇರುವುದು ಒಂದು ಸೂರು. ಕಷ್ಟಪಟ್ಟು ಕೂಲಿ-ನಾಲಿ ಮಾಡಿ ಹೊಟ್ಟೆ-ಬಟ್ಟೆ ಕಟ್ಟಿ ಮಾಡಿರುವ ಮನೆ. ಸುಮಾರು 35 ವರ್ಷಗಳಿಂದ ಇಲ್ಲಿಯೇ ಬದುಕುತ್ತಿದ್ದೇವೆ. ನಮಗೆ ಈ ಮನೆ ಬಿಟ್ಟರೆ ಬೇರೆ ಗತಿ ಇಲ್ಲ. ಇಡೀ ದಿನ ಕೆಲಸ ಮಾಡಿ ಬಂದಾಗಲೂ ರಾತ್ರಿ ಮಳೆ ಬಂದರೆ ಮನೆ ಎಲ್ಲಿ ಕುಸಿದು ಬೀಳುತ್ತೋ ಎಂದು ನಿದ್ದೆ ಬರುವುದಿಲ್ಲ ಎಂದು ಮನೆ ಮಾಲೀಕ ನಾರಾಯಣ್ ಕಣ್ಣೀರಿಟ್ಟಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ