ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಳೆ ಬಂದ್ರೆ ನೆಂದು ಹೋಗ್ತೇವೆ, ಸರಿಯಾದ ಶಾಲಾ ಕೊಠಡಿ ಕಟ್ಟಿಸಿಕೊಡಿ: ವಿದ್ಯಾರ್ಥಿಗಳ ಮನವಿ

Twitter
Facebook
LinkedIn
WhatsApp
ಮಳೆ ಬಂದ್ರೆ ನೆಂದು ಹೋಗ್ತೇವೆ, ಸರಿಯಾದ ಶಾಲಾ ಕೊಠಡಿ ಕಟ್ಟಿಸಿಕೊಡಿ: ವಿದ್ಯಾರ್ಥಿಗಳ ಮನವಿ
ಮಳೆ ಬಂದ್ರೆ ನೆಂದು ಹೋಗ್ತೇವೆ, ಸರಿಯಾದ ಶಾಲಾ ಕೊಠಡಿ ಕಟ್ಟಿಸಿಕೊಡಿ: ವಿದ್ಯಾರ್ಥಿಗಳ ಮನವಿ

ಇತ್ತೀಚೆಗೆ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಲ್ಲದೆ ಮುಚ್ಚುವ ಹಂತಕ್ಕೆ ಬಂದಿವೆ. ಆದರೆ ಈ ಶಾಲೆಯಲ್ಲಿ ಒಂದರಿಂದ ಏಳನೇ ತರಗತಿವರೆಗೆ ಸುಮಾರು ನೂರು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದರೂ ಕೂಡ ಸರಿಯಾದ ಕಟ್ಟಡ, ಶೌಚಾಲಯ ಇಲ್ಲದೆ, ಪ್ರತಿನಿತ್ಯ ಮಕ್ಕಳು ಸಂಕಟ ಪಡುವಂತಾಗಿದೆ. ಮಕ್ಕಳು ಕುಳಿತು ಪಾಠ ಕೇಳುವ ತರಗತಿಯ ಗೋಡೆಗಳು ಬಿರುಕು ಬಿಟ್ಟಿದ್ದು, ಬೀಳುವ ಹಂತದಲ್ಲಿವೆ. ವಿಧಿಯಿಲ್ಲದೆ ಜೀವ ಕೈಲಿಡಿದು, ಮಕ್ಕಳು ಅದೇ ತರಗತಿಯೊಳಗೆ ಕುಳಿತು ಪಾಠ ಕೇಳುವಂತಾಗಿದೆ.

ಮಳೆ ಬಂದ್ರೆ ನೆಂದು ಹೋಗ್ತೇವೆ, ಸರಿಯಾದ ಶಾಲಾ ಕೊಠಡಿ ಕಟ್ಟಿಸಿಕೊಡಿ: ವಿದ್ಯಾರ್ಥಿಗಳ ಮನವಿ

ಈ ಹಿನ್ನೆಲೆ ವಿದ್ಯಾರ್ಥಿಗಳು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಮಳೆ ಬಂದ್ರೆ ನಾವು ನೆಂದು ಹೋಗ್ತೇವೆ. ನಮಗೆ ಸರಿಯಾದ ಶಾಲಾ ಕೊಠಡಿ ಕಟ್ಟಿಸಿಕೊಡಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಶೌಚಾಲಯವೇ ಇಲ್ಲ
ಸುಮಾರು ನೂರು ಮಕ್ಕಳು ಓದುತ್ತಿರುವ ಶಾಲೆಯಲ್ಲಿ ಸರಿಯಾದ ಶೌಚಾಲಯವೇ ಇಲ್ಲ. ಹೀಗಾಗಿ ಮಕ್ಕಳು ಬಯಲು ಶೌಚಾಲಯವನ್ನೇ ಆಶ್ರಯಿಸುವಂತಾಗಿದೆ. ಬಯಲುಮುಕ್ತ ಶೌಚಾಲಯದ ಬಗ್ಗೆ ಮಾತನಾಡುವ ಸರ್ಕಾರ ವಿದ್ಯಾರ್ಥಿಗಳಿಗೆ ಕನಿಷ್ಟ ಶೌಚಾಲಯ ವ್ಯವಸ್ಥೆ ಮಾಡಲು ಕೂಡ ಮೀನಾಮೇಷ ಎಣಿಸುತ್ತಿದೆ. ತಮ್ಮ ಮಕ್ಕಳು ಜೀವ ಭಯದಲ್ಲಿ ಇಂತಹ ಶಾಲೆಯಲ್ಲಿ ಓದುವ ಬದಲು, ನಾವು ಸಾಲ ಮಾಡಿಯಾದರೂ ಖಾಸಗಿ ಶಾಲೆಗೆ ಮಕ್ಕಳನ್ನು ಸೇರಿಸುತ್ತೇವೆ ಎಂದು ಕೆಲವು ಪೋಷಕರು ಟಿಸಿ ಪಡೆದು ಹೋಗುತ್ತಿದ್ದಾರೆ.

ಮಳೆ ಬಂದ್ರೆ ನೆಂದು ಹೋಗ್ತೇವೆ, ಸರಿಯಾದ ಶಾಲಾ ಕೊಠಡಿ ಕಟ್ಟಿಸಿಕೊಡಿ: ವಿದ್ಯಾರ್ಥಿಗಳ ಮನವಿ

ಸುಸಜ್ಜಿತ ಕಟ್ಟಡ ಹಾಗೂ ಶೌಚಾಲಯಕ್ಕಾಗಿ ಈಗಾಗಲೇ ಗ್ರಾಮಸ್ಥರು ಹಲವು ಅಧಿಕಾರಿಗಳ ಮೊರೆ ಹೋಗಿದ್ದಾರೆ. ಆದರೆ ಅದರಿಂದ ಯಾವುದೇ ಪ್ರಯೋಜನವಾಗಿಲ್ಲ. ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡ ಕುಸಿದು ಏನಾದರೂ ಅವಾಂತರ ಆಗುವ ಮೊದಲು, ಸರ್ಕಾರ ಈ ಶಾಲೆಗೆ ಒಳ್ಳೆಯ ಕಟ್ಟಡ ಕಟ್ಟಿಕೊಡಲು ತಕ್ಷಣವೇ ಮುಂದಾಗಬೇಕಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ