ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಹಾರಾಷ್ಟ್ರ ಡಿಸಿಎಂ ನ 1000 ಕೋಟಿ ರೂ.ಮೌಲ್ಯದ ಆಸ್ತಿ ಜಪ್ತಿ.

Twitter
Facebook
LinkedIn
WhatsApp
ಮಹಾರಾಷ್ಟ್ರ ಡಿಸಿಎಂ ನ  1000 ಕೋಟಿ ರೂ.ಮೌಲ್ಯದ ಆಸ್ತಿ ಜಪ್ತಿ.

ಮುಂಬೈ: ಆದಾಯ ತೆರಿಗೆ ಇಲಾಖೆಯೂ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹಾಗೂ ಎನ್‌ಸಿಪಿಯ ಹಿರಿಯ ನಾಯಕ ಅಜಿತ್ ಪವಾರ್ ಅವರಿಗೆ ನೋಟೀಸ್ ನೀಡಿದ್ದು ನೋಟಿಸ್ ಜಾರಿ ಮಾಡಿದ್ದು, ಸುಮಾರು 1000 ಕೋಟಿ ರೂಪಾಯಿ ಮೌಲ್ಯದ ಹಲವು ಬೇನಾಮಿ ಆಸ್ತಿಗಳುಜಪ್ತಿ ಮಾಡಿದೆ. 1000 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಅಜಿತ್​ ಪವಾರ್​ ಮತ್ತು ಅವರ ಕುಟುಂಬಕ್ಕೆ ಸೇರಿದ್ದು ಎಂದು ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಅಜಿತ್ ಪವಾರ್ ಅವರು ಬೇನಾಮಿ (ಬಹಿರಂಗಪಡಿಸದ ಮತ್ತು ಕಾನೂನುಬಾಹಿರ) ಹಣವನ್ನು ಬಳಸಿಕೊಂಡು ಆಸ್ತಿಗಳನ್ನು ಮಾಡಿಲ್ಲ ಎಂದು ನಿರೂಪಿಸಲು 90 ದಿನಗಳ ಕಾಲಾವಕಾಶವಿದೆ. ಐಟಿ ಇಲಾಖೆ ತನ್ನ ತನಿಖೆಯನ್ನು ಪೂರ್ಣಗೊಳಿಸುವವರೆಗೆ ಯಾವುದೇ ಆಸ್ತಿಯನ್ನು ಮಾರಾಟ ಮಾಡಲು ಸಾಧ್ಯವಿಲ್ಲ.

ದಕ್ಷಿಣ ದೆಹಲಿಯಲ್ಲಿರುವ 20 ಕೋಟಿ ರೂಪಾಯಿ ಮೌಲ್ಯದ ಫ್ಲ್ಯಾಟ್​, ಅಜಿತ್ ಪವಾರ್​ ಪುತ್ರ ಪಾರ್ಥ ಅವರಿಗೆ ಸೇರಿದ, ನಿರ್ಮಲ್​ ಹೌಸ್​​ನಲ್ಲಿರುವ ಸುಮಾರು 25 ಕೋಟಿ ರೂ.ಬೆಲೆಯ ಕಚೇರಿ, ಜರಂದೇಶ್ವರದಲ್ಲಿ ಇರುವ ಸುಮಾರು 600 ಕೋಟಿ ರೂ.ಮೌಲ್ಯದ ಸಕ್ಕರೆ ಕಾರ್ಖಾನೆ, 250 ಕೋಟಿ ರೂ.ಬೆಲೆಯ ಗೋವಾದಲ್ಲಿರುವ ಒಂದು ರೆಸಾರ್ಟ್​ಗಳನ್ನು ಬೇನಾಮಿ ಆಸ್ತಿಯೆಂದು ಪರಿಗಣಿಸಿ ಆದಾಯ ತೆರಿಗೆ ಇಲಾಖೆ ಮುಟ್ಟುಗೋಲು ಹಾಕಿಕೊಂಡಿದೆ .

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು