ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

‘ಮಹಾ’ ಸಂಘರ್ಷ: ಉದ್ಧವ್ ಬಣದ ಅನರ್ಹತೆ ಬಾಣಕ್ಕೆ ರೆಬೆಲ್ ನಾಯಕರ ತಿರುಗೇಟು, ಡೆಪ್ಯುಟಿ ಸ್ಪೀಕರ್ ವಿರುದ್ಧ ನಿರ್ಣಯ!

Twitter
Facebook
LinkedIn
WhatsApp
 ‘ಮಹಾ’ ಸಂಘರ್ಷ: ಉದ್ಧವ್ ಬಣದ ಅನರ್ಹತೆ ಬಾಣಕ್ಕೆ ರೆಬೆಲ್ ನಾಯಕರ ತಿರುಗೇಟು, ಡೆಪ್ಯುಟಿ ಸ್ಪೀಕರ್ ವಿರುದ್ಧ ನಿರ್ಣಯ!

ಮುಂಬೈ: ಮಹಾರಾಷ್ಟ್ರದಲ್ಲಿ ಭುಗಿಲೆದ್ದಿರುವ ರಾಜಕೀಯ ಸಂಘರ್ಷ ತಾರಕಕ್ಕೇರಿದ್ದು, ರೆಬೆಲ್ ನಾಯಕರನ್ನು ಅನರ್ಹಗೊಳಿಸುವ ಶಿವಸೇನೆ ಉದ್ಧವ್ ಠಾಕ್ರೆ ಕಾರ್ಯತಂತ್ರಕ್ಕೆ ತಿರುಗೇಟು ನೀಡಿರುವ ಏಕನಾಥ್ ಶಿಂಧೆ ನೇತೃತ್ವದ ರೆಬೆಲ್ ಶಾಸಕರಣ ಬಣ ಡೆಪ್ಯುಟಿ ಸ್ಪೀಕರ್ ವಿರುದ್ಧ ನಿರ್ಣಯ ಕೈಗೊಂಡು ಪದಚ್ಯುತಗೊಳಿಸುವ ಕಾರ್ಯತಂತ್ರಕ್ಕೆ ಚಾಲನೆ ನೀಡಿದೆ.

ಇಂದು ನಡೆದ ಶಿವಸೇನೆಯ ಬಂಡಾಯ ಶಾಸಕರ ಸಭೆಯಲ್ಲಿ ಡೆಪ್ಯುಟಿ ಸ್ಪೀಕರ್ ನರಹರಿ ಝಿರ್ವಾಲ್ ಅವರನ್ನು ಪದಚ್ಯುತಗೊಳಿಸಲು ನಿರ್ಣಯ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಅದರಂತೆ ಬಂಡಾಯ ಗುಂಪಿನ 46 ಶಾಸಕರ ಸಹಿಯೊಂದಿಗೆ ನಿರ್ಣಯ ಮಂಡನೆಗೆ ಸಿದ್ಧತೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Iಇತ್ತ ಸಿಎಂ ಉದ್ದವ್ ಠಾಕ್ರೆ ಬಣದಿಂದಲೂ ಬಂಡಾಯ ಶಾಸಕರ ಅನರ್ಹತೆಗೆ ಸಿದ್ಧತೆ ನಡೆಸಲಾಗಿದ್ದು, ಶಿವಸೇನೆ ಮನವಿ ಮಾಡಿದಂತೆ16 ಬಂಡಾಯ ಶಾಸಕರ ಅನರ್ಹತೆ ಒಳಗೊಂಡಿರುವ ಮತ್ತು ಪ್ರಸ್ತುತ ರಾಜಕೀಯ ಬಿಕ್ಕಟ್ಟಿನ ಕುರಿತು ಕಾನೂನು ಅಭಿಪ್ರಾಯ ಪಡೆಯಲು ಮಹಾರಾಷ್ಟ್ರ ಅಡ್ವೊಕೇಟ್ ಜನರಲ್ ಅಶುತೋಷ್ ಕುಂಭಕೋಣಿ ಅವರನ್ನು ವಿಧಾನಸಭೆ ಕಾರ್ಯದರ್ಶಿ ಕರೆದಿದ್ದಾರೆ. ಈ ಸಂಬಂಧ ಇಂದು ಮಹತ್ವದ ಚರ್ಚೆ ನಡೆಸಿದ್ದಾರೆ.

ಅಂತೆಯೇ ಅತ್ತ ಉದ್ಧವ್ ಠಾಕ್ರೆ ನಿವಾಸ ಮಾತೋಶ್ರೀಯಲ್ಲಿ ಶಿವಸೇನೆ ಶಾಸಕರ ಮಹತ್ವದ ಸಭೆ ಕೂಡ ನಡೆಯುತ್ತಿದ್ದು ಸಂಭಾವ್ಯ ಬಹುಮತ ಸಾಬೀತಿಗೆ ಕಾರ್ಯತಂತ್ರ ಹೆಣೆಯಲಾಗುತ್ತಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ