ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಹಿಳಾ ಏಷ್ಯಾಕಪ್‍ಗೆ ಭಾರತ ತಂಡ ಪ್ರಕಟ – ಕೌರ್ ನಾಯಕಿ, ಮಂದಾನ ಉಪನಾಯಕಿ

Twitter
Facebook
LinkedIn
WhatsApp
ಮಹಿಳಾ ಏಷ್ಯಾಕಪ್‍ಗೆ ಭಾರತ ತಂಡ ಪ್ರಕಟ – ಕೌರ್ ನಾಯಕಿ, ಮಂದಾನ ಉಪನಾಯಕಿ

ಮುಂಬೈ: ಮಹಿಳಾ ಏಷ್ಯಾಕಪ್ 2022ಕ್ಕೆ (Womens Asia Cup 2022) ಭಾರತದ ಮಹಿಳಾ ತಂಡ (Team India) ಪ್ರಕಟಗೊಂಡಿದ್ದು, ಒಟ್ಟು 15 ಸದಸ್ಯರ ತಂಡವನ್ನು ಬಿಸಿಸಿಐ (BCCI) ಇಂದು ಪ್ರಕಟಿಸಿದೆ.

ಮಹಿಳಾ ಏಷ್ಯಾಕಪ್‍ಗೆ ಭಾರತ ತಂಡ ಪ್ರಕಟ – ಕೌರ್ ನಾಯಕಿ, ಮಂದಾನ ಉಪನಾಯಕಿ

ತಂಡವನ್ನು ಹರ್ಮನ್‍ಪ್ರೀತ್ ಕೌರ್ (Harmanpreet Kaur) ಮುನ್ನಡೆಸುತ್ತಿದ್ದು, ಸ್ಮೃತಿ ಮಂದಾನ (Smriti Mandhana) ಉಪನಾಯಕಿಯಾಗಿದ್ದಾರೆ. ತಾನಿಯಾ ಭಾಟಿಯಾ ಮತ್ತು ಸಿಮ್ರಾನ್ ದಿಲ್ ಬಹದ್ದೂರ್‌ರನ್ನು ಸ್ಟ್ಯಾಂಡ್ ಬೈ ಆಟಗಾರ್ತಿಯರನ್ನಾಗಿ ಆಯ್ಕೆ ಮಾಡಲಾಗಿದೆ. ಮಹಿಳಾ ಏಷ್ಯಾಕಪ್ ಅಕ್ಟೋಬರ್ 1 ರಿಂದ 15 ರವರೆಗೆ ಬಾಂಗ್ಲಾದೇಶದಲ್ಲಿ ನಡೆಯಲಿದೆ.

ಅಕ್ಟೋಬರ್ 7 ರಂದು ಭಾರತ ಹಾಗೂ ಪಾಕಿಸ್ತಾನ ನಡುವೆ ಪಂದ್ಯ ನಡೆಯಲಿದೆ. ಒಟ್ಟು 7 ಏಷ್ಯಾದ ತಂಡಗಳಾದ ಭಾರತ, ಬಾಂಗ್ಲಾದೇಶ, ಪಾಕಿಸ್ತಾನ, ಶ್ರೀಲಂಕಾ, ಥೈಲ್ಯಾಂಡ್, ಮಲೇಷ್ಯಾ ಮತ್ತು ಯುಎಇ ಟೂರ್ನಿಯಲ್ಲಿ ಭಾಗವಹಿಸುತ್ತಿವೆ.

ಮಹಿಳಾ ಏಷ್ಯಾಕಪ್‍ಗೆ ಭಾರತ ತಂಡ ಪ್ರಕಟ – ಕೌರ್ ನಾಯಕಿ, ಮಂದಾನ ಉಪನಾಯಕಿ

ತಂಡ ಹೀಗಿದೆ:
ಹರ್ಮನ್‍ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ದೀಪ್ತಿ ಶರ್ಮಾ, ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಸಬ್ಬಿನೇನಿ ಮೇಘನಾ, ರಿಚಾ ಘೋಷ್ (ವಿಕೆಟ್-ಕೀಪರ್), ಸ್ನೇಹ ರಾಣಾ, ದಯಾಳನ್ ಹೇಮಲತಾ, ಮೇಘನಾ ಸಿಂಗ್, ರೇಣುಕಾ ಠಾಕೂರ್, ರಾಜೇಶ್ವರಿ ವಸ್ತ್ರಾಕರ್, ಪೂಜಾ ಗಾಯಕವಾಡ್, ರಾಧಾ ಯಾದವ್, ಕೆ.ಪಿ. ನವಗಿರೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಅಂಕಣ