ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಹಿಳೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿ!! ಮಹಿಳೆ ಸಾವು;

Twitter
Facebook
LinkedIn
WhatsApp
ಮಹಿಳೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿ!! ಮಹಿಳೆ ಸಾವು;

ಬಂಟ್ವಾಳ: ಮಹಿಳೆಯೋರ್ವಳಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ತಲಪಾಡಿಯಲ್ಲಿ ನಡೆದಿದೆ. ಕೇರಳ ನಿವಾಸಿ ಕೂಲಿ ಕಾರ್ಮಿಕೆ ರಾಜಮ್ಮ(60) ಮೃತಪಟ್ಟ ಮಹಿಳೆ. ಕೈಕಂಬ ಸಮೀಪದ ತಲಪಾಡಿ ಎಂಬಲ್ಲಿ ಬೆಳಿಗ್ಗೆ ಸುಮಾರು 11 ಗಂಟೆ ವೇಳೆ ನಡೆದುಕೊಂಡು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕೆ ಮಹಿಳೆಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದರು.
ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ. ಮೂರ್ತಿ ಅವರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 
 

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ