ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಹಿಳೆಯ ಎದುರೇ ಓಲಾ ಕ್ಯಾಬ್‌ ಚಾಲಕನಿಂದ ಹಸ್ತಮೈಥುನ!

Twitter
Facebook
LinkedIn
WhatsApp
ಮಹಿಳೆಯ ಎದುರೇ ಓಲಾ ಕ್ಯಾಬ್‌ ಚಾಲಕನಿಂದ ಹಸ್ತಮೈಥುನ!

ಬೆಂಗಳೂರು: ಓಲಾ ಕ್ಯಾಬ್‌ ಚಾಲಕನೊಬ್ಬ ಮಹಿಳಾ ಪ್ರಯಾಣಿಕರೊಬ್ಬರ ಎದುರು ಹಸ್ತಮೈಥುನ ಮಾಡಿಕೊಂಡು ಕೆಟ್ಟದಾಗಿ ವರ್ತಿಸಿರುವ ಘಟನೆ ಬೆಳಕಿಗೆ ಬಂದಿದೆ.

ಈ ಸಂಬಂಧ ಟ್ವೀಟ್‌ನಲ್ಲಿ ಘಟನೆ ವಿವರಿಸಿದ ಸಂತ್ರಸ್ತೆ, ಕೆಲಸ ಮುಗಿಸಿ ರಾತ್ರಿ ಮನೆಗೆ ತೆರಳು ಓಲಾ ಕ್ಯಾಬ್‌ ಬುಕ್‌ ಮಾಡಿದ್ದೆ. ಕ್ಯಾಬ್‌ನಲ್ಲಿ ಹೋಗುವಾಗ ಚಾಲಕ ಹಸ್ತಮೈಥುನ ಮಾಡಿಕೊಳ್ಳಲು ಶುರು ಮಾಡಿದ. ನಾನು ಇದನ್ನು ಗಮನಿಸಿದೆ. ಆದರೆ ಆತ ಏನು ನಡೆದೇ ಇಲ್ಲ ಎನ್ನುವಂತೆ ವರ್ತಿಸುತ್ತಿದ್ದ. ಈ ವೇಳೆ ನಾನು ಕೊಂಚ ಧೈರ್ಯ ಮಾಡಿ ಕಿರುಚಾಡಿದ್ದರಿಂದ ಕ್ಯಾಬ್‌ ನಿಲ್ಲಿಸಿದ. ಬಳಿಕ ನಾನು ಕೆಳಗೆ ಇಳಿದುಕೊಂಡು ಮತ್ತೊಂದು ಕ್ಯಾಬ್‌ನಲ್ಲಿ ಮನೆಗೆ ತೆರಳಿದೆ ಎಂದು ಟ್ಟಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಈ ಘಟನೆಯಿಂದ ನಮ್ಮ ಮನೆ ಎಂದು ಭಾವಿಸುವ ಬೆಂಗಳೂರುನಗರ ಅಸುರಕ್ಷಿತ ಎನ್ನುವ ಭಾವನೆ ಮೂಡಿದೆ. ನನ್ನಲ್ಲಿ ಭಯ ಹುಟ್ಟಿಸಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಮಹಿಳೆಯರು ಸುರಕ್ಷತೆಯ ದೃಷ್ಟಿಯಿಂದ ಒಂಟಿಯಾಗಿ ಕ್ಯಾಬ್‌ಗಳಲ್ಲಿ ತೆರಳುವಾಗ ಪರಿಚಿತರ ಸಂಪರ್ಕದಲ್ಲಿರಬೇಕು. ಪ್ರಯಾಣವನ್ನು ಟ್ರ್ಯಾಕ್‌ ಮಾಡಲು ಲೈವ್‌ ಲೊಕೇಶನ್‌ ಹಂಚಿಕೊಳ್ಳಬೇಕು ಎಂದು ಹೇಳಿದ್ದಾರೆ. ಈ ಘಟನೆ ಸಂಬಂಧ ಓಲಾ ಕಂಪನಿಗೆ ದೂರು ನೀಡಿದ ನಂತರ ಚಾಲಕನನ್ನು ಕೆಲಸದಿಂದ ತೆಗೆದಿದೆ ಎಂದು ಅವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.
ಘಟನೆ ಸಂಬಂಧ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ಈ ಘಟನೆ ಬಗ್ಗೆ ಕ್ಷಮೆ ಇರಲಿ. ನಿಮ್ಮ ದೂರನ್ನು ಗಂಭೀರವಾಗಿ ಪರಿಗಣಿಸಿದ್ದು, ದುರ್ವತನೆಯ ವ್ಯಕ್ತಿಯ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಪೊಲೀಸರು ತಮ್ಮನ್ನು ಸಂಪರ್ಕಿಸಲಿದ್ದಾರೆ. ಓಲಾ ಕಂಪನಿವಿರುದ್ಧವೂ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು