ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಹಿಳೆ ಮಾತು ಕೇಳಿ ವಿಡಿಯೋ ಕಾಲ್‌ನಲ್ಲಿ ಬೆತ್ತಲಾದ ವ್ಯಕ್ತಿಗೆ 5.28 ಲಕ್ಷ ರೂ. ಪಂಗನಾಮ!

Twitter
Facebook
LinkedIn
WhatsApp
ಮಹಿಳೆ ಮಾತು ಕೇಳಿ ವಿಡಿಯೋ ಕಾಲ್‌ನಲ್ಲಿ ಬೆತ್ತಲಾದ ವ್ಯಕ್ತಿಗೆ 5.28 ಲಕ್ಷ ರೂ. ಪಂಗನಾಮ!

ಮುಂಬೈ: ವಾಟ್ಸಾಪ್‌ನಲ್ಲಿ ಸ್ನೇಹ ಬೆಳೆಸಿದ ಮುಂಬೈನ ವ್ಯಕ್ತಿಯೊಬ್ಬನಿಗೆ ಮಹಿಳೆಯೊಬ್ಬರು 5.28 ಲಕ್ಷ ರೂಪಾಯಿ ವಂಚಿಸಿದ ಘಟನೆ ವರದಿಯಾಗಿದೆ.

ಇತ್ತೀಚೆಗೆ, ಫೇಸ್‌ಬುಕ್ ಮೂಲಕ ಸ್ನೇಹಿತರಾದ ನಂತರ ವಾಟ್ಸಾಪ್ ವಿಡಿಯೋ ಕಾಲ್‌ ಮಾಡುವಾಗ ಬಟ್ಟೆ ತೆಗೆಯುವಂತೆ ಮಹಿಳೆ ಹೇಳಿದ್ದಾಳೆ.

ಮಹಿಳೆ ಮಾತು ಕೇಳಿ ವಿಡಿಯೋ ಕಾಲ್‌ನಲ್ಲಿ ಬೆತ್ತಲಾದ ವ್ಯಕ್ತಿಗೆ 5.28 ಲಕ್ಷ ರೂ. ಪಂಗನಾಮ!

ಅವಳ ಮಾತು ನಂಬಿ ಬೆತ್ತಲಾದ 54 ವರ್ಷದ ವ್ಯಕ್ತಿ 5.28 ಲಕ್ಷ ರೂ. ಕಳೆದುಕೊಂಡಿದ್ದು, ಇದೀಗ ಆತ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾನೆ.

ಏನಿದು ಘಟನೆ?

ಫೇಸ್‌ಬುಕ್ ಮೂಲಕ ಸ್ನೇಹಿತರಾದ ಇವರು ವಾಟ್ಸಾಪ್‌ನಲ್ಲಿವಿಡಿಯೋ ಕಾಲ್‌ ಕೂಡ ಮಾಡಿ ಮಾತನಾಡುತ್ತಿದ್ದರು. ಇದೇ ವೇಳೆ ವ್ಯಕ್ತಿಗೆ ನಗ್ನವಾಗುವಂತೆ ಮಹಿಳೆ ಹೇಳಿದಾಳೆ. ಅವಳ ಮಾತು ನಂಬಿ ಆತ ನಗ್ನವಾಗಿದ್ದಾನೆ. ಇದನ್ನು ವಿಡಿಯೋ ಮಾಡಿಕೊಂಡ ಮಹಿಳೆ ವಂಚಿಸಿದ್ದಾಳೆ. ನಂತ್ರ, ಮತ್ತೆ ಕರೆ ಮಾಡಿದ ಮಹಿಳೆ ಹಣಕ್ಕಾಗಿ ಬೇಡಿಕ ಇಟ್ಟಿದ್ದಾಳೆ. ಹಣ ಕೊಡದಿದ್ದರೆ, ವೊಡಿಯೋವನ್ನು ಸೋಷಿಯಲ್‌ ಮೀಡಿಯಾದಲ್ಲಿ ಅಪ್‌ಲೋಡ್‌ ಮಾಡುತ್ತೇನೆ ಮೆಂದು ಬೆದರಿಕೆ ಹಾಕಿದ್ದಾಳೆ. ಈ ವೇಳೆ ಆತ 30,000 ರೂ.ಗಳನ್ನು ವರ್ಗಾಯಿಸಿದ್ದಾನೆ.

ಮತ್ತೆ ಎರಡು ದಿನಗಳ ನಂತ್ರ, ಕೇಂದ್ರೀಯ ತನಿಖಾ ದಳದ ಅಧಿಕಾರಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬರು ಸಂತ್ರಸ್ತನಿಗೆ ಕರೆ ಮಾಡಿ ನಿಮ್ಮ ನಗ್ನ ವೀಡಿಯೋ ವೈರಲ್‌ ಆಗಿ ಕರೆ ಬಂದಿದೆ. ನಿಮ್ಮನ್ನು ಬಂಧಿಸದಿರಲು ಹಣ ಕೊಡಬೇಕೆಂದು ಹೇಳೆದ್ದಾರೆ. ಇದರ ಬೆನ್ನಲ್ಲೇ, ಮತ್ತೊಬ್ಬ ವ್ಯಕ್ತಿ ಕರೆ ಮಾಡಿ ಯೂಟ್ಯೂನ್‌ನಲ್ಲಿ ನಿಮ್ಮ ವಿಡಿಯೋ ಪ್ರಸಾರವಾಗದಂತೆ ನೋಡಿಕೊಳ್ಳಲು ಹೆಚ್ಚಿನ ಹಣ ನೀಡುವಂತೆ ಒತ್ತಾಯಿಸಿದ್ದಾರೆ. ಇಬ್ಬರು ಆರೋಪಿಗಳು ಸಂತ್ರಸ್ತನಿಂದ 5.28 ಲಕ್ಷ ರೂ. ಪಡೆದಿದ್ದಾರೆ.

ಇದರಿಂ ಬೇಸತ್ತ ವ್ಯಕ್ತಿ ಪೊಲೀಸ್‌ ಠಾಣೆ ಮೆಟಿಲೇರಿದ್ದು, ವಂಚನೆ ಮತ್ತು ಇತರ ಅಪರಾಧಗಳ ಪ್ರಕರಣವನ್ನು ದಾಖಲಿಸಿದ್ದಾನೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ವಂಚನೆಗೊಳಗಾದ ವ್ಯಕ್ತಿಯ ಪತ್ನಿ 2019 ರಲ್ಲಿ ನಿಧನರಾಗಿದ್ದಾರೆ. ಆತ ಖಿನ್ನತೆಗೆ ಒಳಗಾಗಿದ್ದು, ಮನೆಯಲ್ಲೇ ಇರುತ್ತಾರೆ ಎಂದು ಸಂಬಂಧಿಕರು ಪೊಲೀಸರಿಗೆ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ