ಗುರುವಾರ, ಮೇ 16, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!

Twitter
Facebook
LinkedIn
WhatsApp
ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!

ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ(SM Krishna) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು (ಏಪ್ರಿಲ್ 29) ಬೆಂಗಳೂರಿನ (Bengaluru) ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯ ಮೂಲಗಳ ಪ್ರಕಾರ ಸದ್ಯ ಎಸ್ಎಂ ಕೃಷ್ಣ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

ಮೊನ್ನೆ ಅಂದ್ರೆ ಏಪ್ರಿಲ್ 22ರಂದು ಎಸ್​ಎಂ ಕೃಷ್ಣ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾ ಚಿಕಿತ್ಸೆ ಪಡೆದುಕೊಂಡು ಡಿಸ್ಚಾರ್ಜ ಆಗಿದ್ದರು. ಇದೀಗ ಇಂದು (ಏಪ್ರಿಲ್ 29) ಎಸ್​ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದೀಗ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಆದ್ರೆ, ಯಾವ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಇನ್ನೂ ತಿಳಿದುಬಂದಿಲ್ಲ.

ಎಸ್​ಎಂ ಕೃಷ್ಣ ಅವರಿಗೆ 91 ವರ್ಷ ವಯಸ್ಸಾಗಿದ್ದರಿಂದ ಅವರು ಪಪೇ ಪದೇ ಅನಾರೋಗ್ಯಕ್ಕೀಡಾಗುತ್ತಿದ್ದಾರೆ. 91 ವರ್ಷ ಆಗಿದ್ದರಿಂದ ಸ್ವಲ್ಪ ಜ್ವರ ಬಂದರೂ ದೇಹ ತಡೆದುಕೊಳ್ಳುವುದಿಲ್ಲ.  ಹೀಗಾಗಿ ಅವರು ಪದೇ ಪದೇ ಆಸ್ಪತ್ರಗೆ ದಾಖಲಾಗುತ್ತಿದ್ದಾರೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ