ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಾತಾ ಅಮೃತಾನಂದಮಯಿ ಅವರ ತಾಯಿ ವಿಧಿವಶ

Twitter
Facebook
LinkedIn
WhatsApp
ಮಾತಾ ಅಮೃತಾನಂದಮಯಿ ಅವರ ತಾಯಿ ವಿಧಿವಶ

ತಿರುವನಂತಪುರಂ: ಮಾತಾ ಅಮೃತಾನಂದಮಯಿ (Mata Amritanandamayi) ಅವರ ತಾಯಿ ದಮಯಂತಿ (97) (Damayanthi Amma) ಅವರು ನಿಧನರಾಗಿದ್ದಾರೆ.

ಸೋಮವಾರ ಮಧ್ಯಾಹ್ನ 2.50ರ ಸುಮಾರಿಗೆ ಕೊಲ್ಲಂನ (Kollam) ಅಮೃತಪುರಿ ಆಶ್ರಮದಲ್ಲಿ (Amritapuri Ashram) ದಮಯಂತಿ ಅವರು ಕೊನೆಯುಸಿರೆಳೆದಿದ್ದು, ಮಂಗಳವಾರ ಸಂಜೆ 4 ಗಂಟೆಗೆ ಅಮೃತಪುರಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. 

ದಮಯಂತಿ ಅವರು ಕೊಲ್ಲಂನ ಅಮೃತಪುರಿ ಎಡಮ್ಮನ್ನೆಲ್‍ನ ದಿವಂಗತ ಸುಗುಣಂದನ್ (Sugunandan) ಅವರ ಪತ್ನಿಯಾಗಿದ್ದು, ಇದೀಗ ಕಸ್ತೂರಿ ಭಾಯಿ, ಸುಭಗನ್, ಸುಗುಣಮ್ಮ, ಸಜಿನಿ, ಸುರೇಶ್ ಕುಮಾರ್, ಸತೀಶ್ ಕುಮಾರ್ ಮತ್ತು ಸುಧೀರ್ ಕುಮಾರ್ ಅವರ ಇತರ ಮಕ್ಕಳನ್ನು ಅಗಲಿದ್ದಾರೆ.
ಮಾತಾ ಅಮೃತಾನಂದಮಯಿ ಅವರ ತಾಯಿ ವಿಧಿವಶ

ದಮಯಂತಿ ಅವರ ನಿಧನಕ್ಕೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ (Arif Mohammed Khan) ಅವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಮಾತಾ ಅಮೃತಾನಂದಮಯಿ ದೇವಿಯ ಪ್ರೀತಿಯ ತಾಯಿ ದಮಯಂತಿ ಅಮ್ಮನವರ ನಿಧನದ ಸುದ್ದಿಯಿಂದ ದುಃಖವಾಗಿದೆ. ಅವರ ಅಗಲಿಕೆ ನನ್ನ ಸಂತಾಪ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist