ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾನಸಿಕ ಖಿನ್ನತೆಯಿಂದ ಟೆಕ್ಕಿ ನೇಣಿಗೆ ಶರಣು

Twitter
Facebook
LinkedIn
WhatsApp
ಮಾನಸಿಕ ಖಿನ್ನತೆಯಿಂದ ಟೆಕ್ಕಿ ನೇಣಿಗೆ ಶರಣು

ಬೆಂಗಳೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ 26 ವರ್ಷದ ಟೆಕ್ಕಿಯೊಬ್ಬಳು (Techie) ನೇಣಿಗೆ ಶರಣಾಗಿರುವ (Suicide) ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.

ಸ್ವಾತಿ (26) ಆತ್ಮಹತ್ಯೆಗೆ ಶರಣಾದ ಟೆಕ್ಕಿ. ಮಾನಸಿಕ ಖಿನ್ನತೆಯಿಂದ ಪತಿ ದಾಮೋದರ್ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ