ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾನಹಾನಿ ಪ್ರಕರಣ ಆರೋಪಿಗಳನ್ನು ಬಂಧಿಸುವಲ್ಲಿ ಯಾಕೆ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಪ್ರಶ್ನಿಸಿದ ಪದ್ಮರಾಜ್.

Twitter
Facebook
LinkedIn
WhatsApp
ಮಾನಹಾನಿ ಪ್ರಕರಣ ಆರೋಪಿಗಳನ್ನು ಬಂಧಿಸುವಲ್ಲಿ ಯಾಕೆ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಪ್ರಶ್ನಿಸಿದ ಪದ್ಮರಾಜ್.

ಮಂಗಳೂರು: ಹೆಣ್ಣುಮಕ್ಕಳನ್ನು ಭಾರತದಲ್ಲಿ ಪೂಜನೀಯ ಭಾವನೆಯಲ್ಲಿ ನೋಡುತ್ತೇವೆ. ಆದರೆ ಇತ್ತೀಚೆಗೆ ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಮಾನಹಾನಿಕಾರವಾಗಿ ಬರೆದಿರುವ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ. ಈ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡಸುವಂತೆ ಮಂಗಳೂರು ಪೊಲೀಸ್ ಕಮೀಷನರ್‌ಗೆ ಖುದ್ದಾಗಿ ದೂರನ್ನೂ ನೀಡಲಾಗಿದೆ.

ಹಲವಾರು ಸಂಘಟನೆಗಳಿಂದ ಆಗ್ರಹಗಳೂ ಕೇಳಿ ಬಂದಿವೆ. ಇಷ್ಟಿದ್ದರೂ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ದುರ್ಬಲ ಆಗಿದೆಯೇ? ಎ೦ದು ವಕೀಲರು ಮತ್ತು ಸಾಮಾಜಿಕ ಚಿಂತಕರಾದ ಪದ್ಮರಾಜ್. ಆರ್ ಪ್ರಶ್ನೆಸಿದ್ದಾರೆ.

ಆರೋಪಿಯನ್ನು ಬಂಧಿಸಲು ಯಾಕೆ ಮೀನಮೇಷ ಎನಿಸುತ್ತಾರೆ? ಈ ಪ್ರಕರಣವನ್ನು ಇಡೀ ಸಮಾಜ ಗಮನಿಸುತ್ತಿದೆ. ಈ ಪ್ರಕರಣ ಹೆಣ್ಣು ಕುಲಕ್ಕೆ ಅವಮಾನ ಮಾಡಿದಂತಿದೆ. ಪ್ರತಿಭಾ ಕುಳಾಯಿ ಮಾತ್ರವಲ್ಲ ಯಾವುದೇ ಹೆಣ್ಣುಮಕ್ಕಳಿಗೆ ಈ ರೀತಿಯ ದೌರ್ಜನ್ಯವಾದರೆ, ಸೂಕ್ತ ಕ್ರಮ‌ಕೈಗೊಳ್ಳುವುದು ಸರ್ಕಾರದ ಕರ್ತವ್ಯ. ಈ ಬಗ್ಗೆ ಯಾಕೆ ಸರ್ಕಾರ ಮೌನ ವಹಿಸಿದೆ?. ಸಣ್ಣಪುಟ್ಟ ಘಟನೆಗಳ ಬಗ್ಗೆ ನಿರ್ಧಾರ ಕೈಗೊಳ್ಳುವ ಪೊಲೀಸ್ ಇಲಾಖೆ ಈ ಪ್ರಕರಣದ ಬಗ್ಗೆ ಯಾಕೆ ಮೌನವಹಿಸಿದೆ? ಎಂದವರು ಕೇಳಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಚಂಡಮಾರುತದಿಂದ ಹಾನಿಗೀಡಾದ ಮನೆಗಳು- 10,000
ಹಾನಿಗೊಳಗಾದ ಕೃಷಿ ಭೂಮಿ- 6,000 ಹೆಕ್ಟೇರ್‌
ನಾಶವಾದ ಸಿಗಡಿ ಫಾರ್ಮ್- 1,000
ನಿರಾಶ್ರಿತರಾದವರು- 10 ಲಕ್ಷ
ಶಿಬಿರಗಳಲ್ಲಿ ಆಶ್ರಯ ಪಡೆದವರು- 6,925
ಸ್ಥಳಾಂತರಗೊಂಡವರ ಸಂಖ್ಯೆ- 2 ಲಕ್ಷ

ಅಂಕಣ