ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾಯಾನಗರಿ ಮುಂಬೈಯಲ್ಲಿ ಶ್ರೀ ಗೆಜ್ಜೆಗಿರಿ ಮೇಳದ ಆಮಂತ್ರಣ ಪತ್ರಿಕೆ ಬಿಡುಗಡೆ

Twitter
Facebook
LinkedIn
WhatsApp
ಮಾಯಾನಗರಿ ಮುಂಬೈಯಲ್ಲಿ ಶ್ರೀ ಗೆಜ್ಜೆಗಿರಿ ಮೇಳದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ದೇಯಿ ಬೈದೆತಿ ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ದಿನಾಂಕ 27-11-2022 ರ ಭಾನುವಾರ ದಂದು ಶ್ರೀ ಗೆಜ್ಜೆಗಿರಿ ಮೇಳದ ಅದ್ದೂರಿ ಉದ್ಘಾಟನೆ ಹಾಗೂ ಪ್ರಥಮ ದೇವರ ಸೇವೆಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಹಾಗೂ ಸಮಾಲೋಚನಾ ಸಭೆಯು ಮಾಯಾನಗರಿ ಮುಂಬೈಯಲ್ಲಿ ನೆರವೇರಿತು.

ಮಾಯಾನಗರಿ ಮುಂಬೈಯಲ್ಲಿ ಶ್ರೀ ಗೆಜ್ಜೆಗಿರಿ ಮೇಳದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಗೆಜ್ಜೆಗಿರಿ ಯಕ್ಷಗಾನ ಮಂಡಳಿಯ ಮುಂಬೈ ವ್ಯವಸ್ಥಾಪಕರಾದ ಶ್ರೀ ನವೀನ್ ಪೂಜಾರಿ ಪಡು ಇನ್ನ ಅವರು ಆಮಂತ್ರಣ ಪತ್ರಿಕೆಯನ್ನು ಮುಂಬೈ ಬಿಲ್ಲವರ ಅಸೋಶಿಯೇಷನ್ನ ಅಧ್ಯಕ್ಷರಿಗೆ ಹಸ್ತಾಂತರಿಸಿದರು.
ಶ್ರೀ ಗೆಜ್ಜೆಗಿರಿ ಮೇಳದ ಆಮಂತ್ರಣ ಪತ್ರಿಕೆಯನ್ನು ಮುಂಬೈ ಬಿಲ್ಲವರ ಅಸೋಶಿಯೇಷನ್ ಅಧ್ಯಕ್ಷರಾದ ಶ್ರೀ ಹರೀಶ್. ಜಿ ಅಮೀನ್ ಅವರು ಬಿಡುಗಡೆ ಗೊಳಿಸಿ ದರು. ಶ್ರೀ ಗೆಜ್ಜೆಗಿರಿ ನೂತನ ಯಕ್ಷಗಾನ ಮೇಳಕ್ಕೆ ಶುಭ ಹಾರೈಸಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಶ್ರೀಯುತರು ಮಾತೆ ಅಮ್ಮನವರ ಗೆಜ್ಜೆ ಸೇವೆಗೆ ತಾವು ಸಹಕರಿಸುವುದರೊಂದಿಗೆ ಇತರರನ್ನು ಪ್ರೇರೇಪಿಸಿ ಸಹಕರಿಸಿರುವ ಜೊತೆಗೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮುಂಬೈಯ ಸಮಾಜ ಭಾಂಧವರು ಶ್ರೀ ಗೆಜ್ಜೆಗಿರಿಯಲ್ಲಿ ಜರುಗುವ ಅದ್ದೂರಿ ಸಮಾರಂಭಕ್ಕೆ ಪಾಲ್ಗೊಳ್ಳುವ ಬರವಸೆಯನ್ನು ನೀಡಿದರು.

ಮಾಯಾನಗರಿ ಮುಂಬೈಯಲ್ಲಿ ಶ್ರೀ ಗೆಜ್ಜೆಗಿರಿ ಮೇಳದ ಆಮಂತ್ರಣ ಪತ್ರಿಕೆ ಬಿಡುಗಡೆ

ಈ ಸಂದರ್ಭದಲ್ಲಿ ಬಿಲ್ಲವರ ಎಸೋಸಿಯೇಶನ್ ಮುಂಬಯಿ ಇದರ ಉಪಾಧ್ಯಕ್ಷರಾದ ಶ್ರೀಮತಿ ಜಯಂತಿ ವಿ. ಉಳ್ಳಾಲ್, ಶ್ರೀ ಶಂಕರ್ ಡಿ. ಪೂಜಾರಿ, ಶ್ರೀ ಧರ್ಮಪಾಲ್ ಜಿ. ಅಂಚನ್, ಶ್ರೀ ಕೆ. ಸುರೇಶ್ ಕುಮಾರ್
ಗೌರವ ಪ್ರಧಾನ ಕಾರ್ಯದರ್ಶಿ – ಹರೀಶ್ ಜಿ. ಸಾಲ್ಯಾನ್, ಗೌರವ ಕೋಶಾಧಿಕಾರಿ – ರಾಜೇಶ್ ಜೆ. ಬಂಗೇರ, ಜತೆ ಕಾರ್ಯದರ್ಶಿ – ಕೇಶವ ಕೆ. ಕೋಟ್ಯಾನ್, ಕಾರ್ಯಕಾರಿ ಸಮಿತಿಯ ಸದಸ್ಯರಾದ ನಿಲೇಶ್ ಪೂಜಾರಿ ಪಲಿಮಾರ್ , ಶಂಕರ್ ಪೂಜಾರಿ, ಸ್ಥಳೀಯ ಸಮಿತಿಯ ಸದಸ್ಯರಾದ ಚಂದ್ರಹಾಸ್ ಪಾಲನ್, ವಿ.ಕೆ ಪೂಜಾರಿ, ಸಂಜೀವ ಪೂಜಾರಿ, ರತ್ನಾಕರ್ ಪೂಜಾರಿ ಭಿವಂಡಿ, ಸಂತೋಷ್ ಪೂಜಾರಿ ಮಲಾಡ್ , ಮೋಹನ್ ಪೂಜಾರಿ, ಜನಾರ್ಧನ್ ಭಾಂಡುಪ್ ಮತ್ತಿತರರು ಉಪಸ್ಥಿತರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ