ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾರುಕಟ್ಟೆಗೆ ಆಕರ್ಷಕ ಬೆಲೆಯಲ್ಲಿ ಪವರ್‌ಪುಲ್‌ ಮಹೀಂದ್ರಾ ಎಕ್ಸ್‌ಯುವಿ 300 ಟರ್ಬೋಸ್ಪೋರ್ಟ್ ಬಿಡುಗಡೆ

Twitter
Facebook
LinkedIn
WhatsApp
ಮಾರುಕಟ್ಟೆಗೆ ಆಕರ್ಷಕ ಬೆಲೆಯಲ್ಲಿ ಪವರ್‌ಪುಲ್‌ ಮಹೀಂದ್ರಾ ಎಕ್ಸ್‌ಯುವಿ 300 ಟರ್ಬೋಸ್ಪೋರ್ಟ್ ಬಿಡುಗಡೆ

ಹೊಸ ಮಹೀಂದ್ರಾ ಎಕ್ಸ್‌ಯುವಿ300 ಟರ್ಬೋಸ್ಪೋರ್ಟ್ W6 TGDi, W8 TGDi ಮತ್ತು W8(O) TGDi ಎಂಬ ಮೂರು ಟ್ರಿಮ್ ಹಂತಗಳಲ್ಲಿ ಲಭ್ಯವಿದೆ, ಹೊಸ 1.2-ಲೀಟರ್ mStallion TGDi ಎಂಜಿನ್‌ನಿಂದ ಪಡೆದ ಮೊದಲ ಎಸ್‍ಯುವಿ ಇದಾಗಿದ್ದು, ಇದು ಪವರ್ ಫುಲ್ ಎಂಜಿನ್ ಆಗಿದೆ. ಇದನ್ನು 6-ಸ್ಪೀಡ್ ಮ್ಯಾನುವಲ್ ಟ್ರಾನ್ಸ್‌ಮಿಷನ್‌ನೊಂದಿಗೆ ಮಾತ್ರ ಜೋಡಿಸಲಾಗಿದೆ. ಈ ಮಹೀಂದ್ರಾ ಎಕ್ಸ್‌ಯುವಿ300 ಟರ್ಬೋಸ್ಪೋರ್ಟ್ ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ವೆನ್ಯೂ ಎನ್-ಲೈನ್, ಕಿಯಾ ಸೋನೆಟ್ ಎಕ್ಸ್-ಲೈನ್ ಮತ್ತು ಹೊಸ ಮಾರುತಿ ಬ್ರೆಝಾ ಮಾದರಿಗಳಿಗೆ ಪೈಪೋಟಿ ನೀಡುತ್ತದೆ.

ಸ್ವದೇಶಿ ವಾಹನ ತಯಾರಕ ಕಂಪನಿಯಾದ ಮಹೀಂದ್ರಾ ತನ್ನ ಎಕ್ಸ್‌ಯುವಿ300 ಟರ್ಬೋಸ್ಪೋರ್ಟ್ ಮಾದರಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಮಹೀಂದ್ರಾ ಎಕ್ಸ್‌ಯುವಿ300 ಟರ್ಬೋಸ್ಪೋರ್ಟ್ ಆರಂಭಿಕ ಬೆಲೆಯು ರೂ.10.35 ಲಕ್ಷವಾಗಿದೆ.

ಹೊಸ ಮಹೀಂದ್ರಾ ಎಕ್ಸ್‌ಯುವಿ300 ಟರ್ಬೋಸ್ಪೋರ್ಟ್ W6 TGDi, W8 TGDi ಮತ್ತು W8(O) TGDi ಎಂಬ ಮೂರು ಟ್ರಿಮ್ ಹಂತಗಳಲ್ಲಿ ಲಭ್ಯವಿದೆ, ಹೊಸ 1.2-ಲೀಟರ್ mStallion TGDi ಎಂಜಿನ್‌ನಿಂದ ಪಡೆದ ಮೊದಲ ಎಸ್‍ಯುವಿ ಇದಾಗಿದ್ದು, ಇದು ಪವರ್ ಫುಲ್ ಎಂಜಿನ್ ಆಗಿದೆ. ಇದನ್ನು 6-ಸ್ಪೀಡ್ ಮ್ಯಾನುವಲ್ ಟ್ರಾನ್ಸ್‌ಮಿಷನ್‌ನೊಂದಿಗೆ ಮಾತ್ರ ಜೋಡಿಸಲಾಗಿದೆ. ಈ ಮಹೀಂದ್ರಾ ಎಕ್ಸ್‌ಯುವಿ300 ಟರ್ಬೋಸ್ಪೋರ್ಟ್ ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ವೆನ್ಯೂ ಎನ್-ಲೈನ್, ಕಿಯಾ ಸೋನೆಟ್ ಎಕ್ಸ್-ಲೈನ್ ಮತ್ತು ಹೊಸ ಮಾರುತಿ ಬ್ರೆಝಾ ಮಾದರಿಗಳಿಗೆ ಪೈಪೋಟಿ ನೀಡುತ್ತದೆ.

ಮಾರುಕಟ್ಟೆಗೆ ಆಕರ್ಷಕ ಬೆಲೆಯಲ್ಲಿ ಪವರ್‌ಪುಲ್‌ ಮಹೀಂದ್ರಾ ಎಕ್ಸ್‌ಯುವಿ 300 ಟರ್ಬೋಸ್ಪೋರ್ಟ್ ಬಿಡುಗಡೆ

ಈ ಹೊಸ ಮಹೀಂದ್ರಾ ಎಕ್ಸ್‌ಯುವಿ300 ಟರ್ಬೋಸ್ಪೋರ್ಟ್ ಎಸ್‍ಯುವಿಯ ಒಟ್ಟಾರೆ ವಿನ್ಯಾಸವು ಸಾಮಾನ್ಯ ಮಾದರಿಗೆ ಹೋಲುತ್ತದೆ. ಮುಂಭಾಗದ ಫಾಸಿಕ ಹೊಸ ಬ್ಲ್ಯಾಕ್ ಗ್ರಿಲ್ ಅನ್ನು ಹೊಂದಿದೆ. ಮುಂಭಾಗದಲ್ಲಿ ಸೆಂಟ್ರಲ್ ಏರ್ ಇನ್‌ಟೇಕ್‌ನಲ್ಲಿ ಕ್ರೋಮ್ ಇನ್‌ಸರ್ಟ್‌ಗಳನ್ನು ಬ್ಲ್ಯಾಕ್ ಔಟ್ ಮಾಡಲಾಗಿದೆ.

ಈ ಹೊಸ ರೂಪಾಂತರದೊಂದಿಗೆ, ಮಹೀಂದ್ರಾ ಎಕ್ಸ್‌ಯುವಿ300 ಎಸ್‍ಯುವಿಯಲ್ಲಿ ಹೊಸ ಟ್ವಿನ್ ಪೀಕ್ಸ್ ಲೋಗೋವನ್ನು ಕೂಡ ಸೇರಿಸಿದೆ. ಸ್ವದೇಶಿ ಎಸ್‌ಯುವಿ ತಯಾರಕರು ಇದು ಮೂರು ಹೊಸ ಡ್ಯುಯಲ್-ಟೋನ್ ಬಣ್ಣಗಳನ್ನು ಒಳಗೊಂಡಂತೆ ಒಟ್ಟು ನಾಲ್ಕು ಬಾಹ್ಯ ಬಣ್ಣದ ಯೋಜನೆಗಳಲ್ಲಿ ಪರಿಚಯಿಸಿದ್ದಾರೆ. ಬ್ಲ್ಯಾಕ್ ರೂಫ್ ಟಾಪ್‌ನೊಂದಿಗೆ ಬ್ಲೇಜಿಂಗ್ ಬ್ರಾಂಜ್, ವೈಟ್ ರೂಫ್ ಟಾಪ್‌ನೊಂದಿಗೆ ನಪೋಲಿ ಬ್ಲ್ಯಾಕ್, ಬ್ಲ್ಯಾಕ್ ರೂಫ್ ಟಾಪ್‌ನೊಂದಿಗೆ ಪರ್ಲ್ ವೈಟ್ ಮತ್ತು ಬ್ಲೇಜಿಂಗ್ ಬ್ರೋಂಜ್ ಸಿಂಗಲ್- ಟೋನ್ ಶೇಡ್ ಪ್ರಸ್ತುತ ಪರ್ಲ್ ವೈಟ್ ಮತ್ತು ನಾಪೋಲಿ ಬ್ಲ್ಯಾಕ್ ಬಣ್ಣಗಳನ್ನು ಈ ರೂಪಾಂತರದೊಂದಿಗೆ ನೀಡುವುದನ್ನು ಮುಂದುವರೆಸಿದೆ.  ಈ ಹೊಸ ಹೊಸ ಮಹೀಂದ್ರಾ ಎಕ್ಸ್‌ಯುವಿ300 ಟರ್ಬೋಸ್ಪೋರ್ಟ್ ಎಸ್‍ಯುವಿಯ ಕ್ಯಾಬಿನ್ ಒಳಗೆ ಸಂಪೂರ್ಣ ಬ್ಲ್ಯಾಕ್ ಥೀಮ್ ಅನ್ನು ಹೊಂದಿದೆ, ಕಂಪನಿಯು ಡ್ಯಾಶ್‌ಬೋರ್ಡ್ ಮತ್ತು ಸ್ಟೀರಿಂಗ್ ವೀಲ್‌ನಲ್ಲಿ ಸಿಲವರ್ ಅಸ್ಸೆಟ್ ಗಳನ್ನು ಕೂಡ ಸೇರಿಸಿದೆ. ಅಸ್ತಿತ್ವದಲ್ಲಿರುವ ಮಾದರಿಯು ಡ್ಯುಯಲ್-ಟೋನ್ ಕಪ್ಪು ಮತ್ತು ಬೀಜ್ ಒಳಾಂಗಣವನ್ನು ಹೊಂದಿದೆ.

ಮಾರುಕಟ್ಟೆಗೆ ಆಕರ್ಷಕ ಬೆಲೆಯಲ್ಲಿ ಪವರ್‌ಪುಲ್‌ ಮಹೀಂದ್ರಾ ಎಕ್ಸ್‌ಯುವಿ 300 ಟರ್ಬೋಸ್ಪೋರ್ಟ್ ಬಿಡುಗಡೆ

ಈ ಹೊಸ ಮಹೀಂದ್ರಾ ಎಕ್ಸ್‌ಯುವಿ300 ಟರ್ಬೋಸ್ಪೋರ್ಟ್ ಎಸ್‍ಯುವಿಯಲ್ಲಿ ಟರ್ಬೋಚಾರ್ಜ್ಡ್ 1.2-ಲೀಟರ್ ಮೂರು-ಸಿಲಿಂಡರ್ ಪೆಟ್ರೋಲ್ ಎಂಜಿನ್‌ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 128.2 ಬಿಹೆಚ್‍ಪಿ ಪವರ್ ಮತ್ತು 230 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಹೊಸ ಟರ್ಬೊ ಪೆಟ್ರೋಲ್ ಎಂಜಿನ್ ಹೆಚ್ಚುವರಿ 20 ಎನ್ಎಂ ಟಾರ್ಕ್ ಅನ್ನು ನೀಡುವ ಓವರ್-ಬೂಸ್ಟ್ ಕಾರ್ಯವನ್ನು ಹೊಂದಿದೆ. ಸಾಮಾನ್ಯ ಎಕ್ಸ್‌ಯುವಿ300 ಪೆಟ್ರೋಲ್‌ಗೆ ಅಳವಡಿಸಲಾಗಿರುವ 1.2-ಲೀಟರ್ ಟರ್ಬೊ ಎಂಜಿನ್‌ಗೆ ಹೋಲಿಸಿದರೆ ಟರ್ಬೋಸ್ಪೋರ್ಟ್ ಹೊಸ ಟರ್ಬೋಚಾರ್ಜ್ಡ್ mStallion TGDi ಎಂಜಿನ್ ಹೆಚ್ಚುವರಿ 19 ಬಿಹೆಚ್‍ಪಿ ಮತ್ತು 30 ಎನ್ಎಂ ಟಾರ್ಕ್ ಅನ್ನು ನೀಡುತ್ತದೆ. ಹೊಸ ಎಕ್ಸ್‌ಯುವಿ300 ಟರ್ಬೋಸ್ಪೋರ್ಟ್ ಅನ್ನು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ ಮಾತ್ರ ನೀಡಲಾಗುತ್ತದೆ, ಈ ಎಸ್‍ಯುವಿಯನ್ನು ಕೇವಲ 5 ಸೆಕೆಂಡುಗಳಲ್ಲಿ 0-60 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ. ಹೊಸ ಮಹೀಂದ್ರಾ ಎಕ್ಸ್‌ಯುವಿ300 ಟರ್ಬೋಸ್ಪೋರ್ಟ್ ಬಿಡುಗಡೆಯ ಕುರಿತು ಮಹೀಂದ್ರಾ & ಮಹೀಂದ್ರಾ ಲಿಮಿಟೆಡ್‌ನ ಆಟೋಮೋಟಿವ್ ಟೆಕ್ನಾಲಜಿ ಮತ್ತು ಉತ್ಪನ್ನ ಅಭಿವೃದ್ಧಿಯ ಅಧ್ಯಕ್ಷ ಆರ್ ವೇಲುಸಾಮಿ ಅವರು ಮಾತನಾಡಿ, “TGDi ಪವರ್‌ಟ್ರೇನ್‌ನಿಂದ ಚಾಲಿತವಾಗಿರುವ ಹೊಸ TurboSportTM ಸರಣಿಯನ್ನು ಅಂತಿಮ ಚಾಲನಾ ಅನುಭವವನ್ನು ಬಯಸುವ ಥ್ರಿಲೇನಿಯಲ್‌ಗಳಿಗಾಗಿ ಅಭಿವೃದ್ಧಿಪಡಿಸಲಾಗಿದೆ. ಎಕ್ಸ್‌ಯುವಿ300 TGDi ಅನ್ನು ಅಡ್ರಿನಾಲಿನ್-ಪ್ಯಾಕ್ಡ್ ಎಸ್‍ಯುವಿಯನ್ನು ಬಯಸುವರಿಗಾಗಿ ಕಾರ್ಯಕ್ಷಮತೆ, ಸುರಕ್ಷತೆ, ಸೌಕರ್ಯ ಮತ್ತು ಆಕರ್ಷಕ ಶೈಲಿಯಲ್ಲಿ ವಿನ್ಯಾಸಗೊಳಿಸಲಾಗಿದೆ ಎಂದು ಹೇಳಿದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ