ಮಂಗಳವಾರ, ಮೇ 21, 2024
ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!-ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣ; ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ.!-ಟಿ-20 ವಿಶ್ವಕಪ್ ಟೂರ್ನಿಗೆ ಜೆರ್ಸಿ ಬಿಡುಗಡೆ ಮಾಡಿದ ಐರ್ಲೆಂಡ್ ತಂಡ..!-ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆ..!-ಹಾಜಬ್ಬರ ಶಾಲೆಯಲ್ಲಿ ದುರಂತ; ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು..!-ಕಂಗನಾ ರಣಾವತ್ ಮೇಲೆ ಪ್ರಚಾರದ ವೇಳೆ ಕಲ್ಲು ತೂರಾಟ ಮತ್ತು ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ; ದೂರು ದಾಖಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾರುಕಟ್ಟೆಗೆ 20 ಸಾವಿರಕ್ಕೂ ಕಡಿಮೆ ಬೆಲೆಯ ಲ್ಯಾಪ್‌ಟಾಪ್ ಪರಿಚಯ‌ – ದೇಶದಲ್ಲಿ‌ ಮತ್ತೆ ಜಿಯೋ ಮೋಡಿ

Twitter
Facebook
LinkedIn
WhatsApp
ಮಾರುಕಟ್ಟೆಗೆ 20 ಸಾವಿರಕ್ಕೂ ಕಡಿಮೆ ಬೆಲೆಯ ಲ್ಯಾಪ್‌ಟಾಪ್ ಪರಿಚಯ‌ – ದೇಶದಲ್ಲಿ‌ ಮತ್ತೆ ಜಿಯೋ ಮೋಡಿ

ಕಡಿಮೆ ಬೆಲೆಯಲ್ಲಿ ಡೇಟಾ, 4ಜಿ ಫೀಚರ್ ಫೋನ್ ಬಿಡುಗಡೆ ಮಾಡಿದ್ದ ಭಾರತೀಯ ಟೆಲಿಕಾಂ ಮಾರುಕಟ್ಟೆಯ ದೈತ್ಯ ರಿಲಯನ್ಸ್ ಮಾಲೀಕತ್ವದ ಜಿಯೋ ಈಗ ಕಡಿಮೆ ಬೆಲೆಯಲ್ಲಿ ಭಾರತೀಯ ಮಾರುಕಟ್ಟೆಗೆ ಲ್ಯಾಪ್ಟಾಪ್ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ.

ಮಾರುಕಟ್ಟೆಗೆ 20 ಸಾವಿರಕ್ಕೂ ಕಡಿಮೆ ಬೆಲೆಯ ಲ್ಯಾಪ್‌ಟಾಪ್ ಪರಿಚಯ‌ – ದೇಶದಲ್ಲಿ‌ ಮತ್ತೆ ಜಿಯೋ ಮೋಡಿ

ಜಿಯೋಬುಕ್‌ ಲ್ಯಾಪ್‌ಟಾಪ್‌ (Jio Book Laptop) ಕಡಿಮೆ ಬೆಲೆಯಲ್ಲಿ ಉತ್ಕೃಷ್ಟ ತಂತ್ರಜ್ಞಾನ ನೀಡಲಿದೆ ಎಂದು ಹೇಳಲಾಗುತ್ತಿದೆ. ಕಡಿಮೆ ಬಜೆಟ್ ಲ್ಯಾಪ್‌ಟಾಪ್ ಮತ್ತು ವಿಶೇಷವಾಗಿ 20 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಇದನ್ನು ಖರೀದಿಸಬಹುದಾಗಿದೆ.

ಜಿಯೋಬುಕ್‌ ಪ್ಲಾಸ್ಟಿಕ್ ಬಾಡಿಯನ್ನು ಹೊಂದಿದ್ದು, ಹಿಂಬದಿಯ Jio ಬ್ರ್ಯಾಂಡಿಂಗ್ ಜೊತೆಗೆ ಕೀಬೋರ್ಡ್‌ನಲ್ಲಿ ವಿಂಡೋಸ್ ಕೀಯನ್ನು ಹೊಂದಿದೆ. ಲ್ಯಾಪ್‌ಟಾಪ್‌ನಲ್ಲಿ ಅಂತರ್ಗತ 4G LTE ಬೆಂಬಲವು ಅನೇಕ ಜನರ ಮುಖ್ಯ ಆಕರ್ಷಣೆಯಾಗಿದೆ. ಇದು 1366×768 ರೆಸಲ್ಯೂಶನ್‌ನೊಂದಿಗೆ 11.6 ಇಂಚಿನ TN ಡಿಸ್‌ಪ್ಲೇಯನ್ನು ಫಲಕ ಹೊಂದಿದೆ.

ಮಾರುಕಟ್ಟೆಗೆ 20 ಸಾವಿರಕ್ಕೂ ಕಡಿಮೆ ಬೆಲೆಯ ಲ್ಯಾಪ್‌ಟಾಪ್ ಪರಿಚಯ‌ – ದೇಶದಲ್ಲಿ‌ ಮತ್ತೆ ಜಿಯೋ ಮೋಡಿ

ಲ್ಯಾಪ್‌ಟಾಪ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 665 ಚಿಪ್‌ಸೆಟ್‌ನಿಂದ ಚಾಲಿತವಾಗಿದ್ದು ಅದು ಅಡ್ರಿನೊ 610 ಜಿಪಿ ಸೆಟ್ ನೊಂದಿಗೆ ಬರುತ್ತದೆ. ಇದು 2GB LPDDR4X RAM, 32GB ಮೆಮೊರಿಯನ್ನು ಹೊಂದಿದೆ. ಇದರ ಆಪರೇಟಿಂಗ್ ಸಿಸ್ಟಮ್ ಅನ್ನು JioOS ಎಂದು ಹೆಸರಿಸಲಾಗಿದೆ ಮಾಡಲಾಗಿದೆ.

ಜಾಗತಿಕ ಕಂಪನಿಗಳಾದ ಕ್ವಾಲ್ಕಮ್ (Qualcomm) ಹಾಗೂ ಮೈಕ್ರೋಸಾಫ್ಟ್ (Microsoft) ಜತೆಗೆ ಕೈಜೋಡಿಸಿರುವ ಜಿಯೋ 4ಜಿ ಸಿಮ್‌ಕಾರ್ಡ್‌ (4G SIM card) ಇರುವ ಜಿಯೋಬುಕ್ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದೆ.

2018ರಲ್ಲಿಯೇ ಜಿಯೋ ಬುಕ್ ಹೆಸರಿನ ಲಾಪ್ ಟಾಪ್ ಸಿದ್ಧಪಡಿಸಲು ಯೋಜನೆ ರೂಪಿಸಲಾಗಿತ್ತು. ಈ ವಿನೂತನ ಪ್ರಯೋಗಕ್ಕೆ 2019ರಲ್ಲಿ ಚಾಲನೆ ನೀಡಲಾಗಿತ್ತು. ಅದರಂತೆ, ಇದೀಗ ಜಿಯೋ ಲ್ಯಾಪ್‌ಟಾಪ್‌ಗಳ ಬಿಡುಗಡೆಗೆ ರಿಲಯನ್ಸ್ ಜಿಯೋ ಕಂಪನಿ ಸಿದ್ಧವಾಗಿದೆ ಎಂದು ಹೇಳಲಾಗಿದೆ.

ಅಕ್ಟೋಬರ್‌ನಿಂದ ಶಾಲೆಗಳು, ಸರ್ಕಾರಿ ಸಂಸ್ಥೆಗಳಿಗೆ ಈ ಲ್ಯಾಪ್‌ಟಾಪ್‌ ಒದಗಿಸುವ ಯೋಜನೆಯಿದ್ದು, ಮುಂದಿನ 3 ತಿಂಗಳಲ್ಲಿ ಇದು ಎಲ್ಲ ಗ್ರಾಹಕರಿಗೂ ಲಭ್ಯವಾಗಲಿದೆ. ಈಗಾಗಲೇ 5ಜಿ ಸೇವೆ ನೀಡುವ ಕಾರ್ಯದಲ್ಲಿ ಚುರುಕಿನ ಕೆಲಸಗಳು ನಡೆಯುತ್ತಿದ್ದು, ಕೆಲವೇ ದಿನಗಳಲ್ಲಿ ಆಯ್ದ ಕೆಲವೆಡೆ ಜಿಯೋ 5ಜಿ ಲಭ್ಯವಾಗಲಿದೆ. ಭಾರತದ ಟೆಲಿಕಾಂ ಲೋಕದಲ್ಲಿ ದಿಗ್ಗಜನಾಗಿ ಬೆಳೆದು ನಿಂತಿರುವ ರಿಲಯನ್ಸ್ ಜಿಯೋ ಇದೀಗ ಲ್ಯಾಪ್‌ಟಾಪ್ ಕ್ಷೇತ್ರದಲ್ಲಿಯೂ ಮೋಡಿ ಮಾಡಲು ಬರುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ