ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೇರಳ ಪೊಲೀಸರಿಂದ ನಟ ವಿಜಯ್ ಬಾಬು ಬಂಧನ!

Twitter
Facebook
LinkedIn
WhatsApp
ಕೇರಳ ಪೊಲೀಸರಿಂದ ನಟ ವಿಜಯ್ ಬಾಬು ಬಂಧನ!

ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ಮಾಲಿವುಡ್ ನಟ ಕಮ್ ನಿರ್ಮಾಪಕ ವಿಜಯ್ ಬಾಬು ಅವರನ್ನು ಬಂಧಿಸಿದ್ದಾರೆ. ಯುವ ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕೇರಳ ಪೊಲೀಸರು ಇಂದು ವಿಜಯ್ ಬಾಬು ಅವರನ್ನು ಬಂಧಿಸಿದ್ದಾರೆ.

ವಿಚಾರಣೆಗೆಂದು ಎರ್ನಾಕುಲಂ ಸೌತ್ ಪೊಲೀಸ್ ಠಾಣೆಗೆ ಹಾಜರುಪಡಿಸಿದ ವೇಳೆ ವಿಜಯ್ ಬಾಬು ಅವರನ್ನು ಬಂಧಿಸಲಾಯಿತು. ಜೂನ್ 22ರಂದು ಅವರಿಗೆ ಕೇರಳ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿತ್ತು.

ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪುರಸ್ಕರಿಸುವ ವೇಳೆ ಕೇರಳ ಹೈಕೋರ್ಟ್, ರಾಜ್ಯವನ್ನು ತೊರೆಯದಂತೆ ಮತ್ತು ಅವರ ಪಾಸ್‌ಪೋರ್ಟ್ ಸಲ್ಲಿಸುವಂತೆ ಹೇಳಿದೆ.

ನಟ ವಿಜಯ್ ಬಾಬು ಅವರನ್ನು ಬಂಧಿಸಿರುವ ಪೊಲೀಸರು ಜುಲೈ 3ರವೆರೆಗೆ ವಿಚಾರಣೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಕಳೆದ ವಾರ ವಿಜಯ್‌ಗೆ ನಿರೀಕ್ಷಣ ಜಾಮೀನು ನೀಡಿತ್ತು. ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ಯುವನಟಿಯ ಫೋಟೋವನ್ನು ವಿಜಯ್ ಬಾಬು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದರು. ಇದರ ವಿರುದ್ಧ ಅವರ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿತ್ತು. 

ಇದೀಗ ಸೋಮವಾರದಿಂದ ಜುಲೈ 3ರವರೆಗೆ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ವಿಚಾರಣೆ ನಡೆಸಲು ತನಿಖಾ ತಂಡಕ್ಕೆ ವಿಚಾರಣೆಗೆ ಅನುಮತಿ ನೀಡಲಾಗಿದೆ. ಇನ್ನು ವಿಚಾರಣೆಯ ನಂತರ ಅಸಲಿ ಸತ್ಯವೇನು ಎಂಬುದನ್ನ ಕಾದುನೋಡಬೇಕಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ