ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೆ ಅಂತೂ ಇಂದು ಮುಹೂರ್ತ ಫಿಕ್ಸ್ ಆಗಿದೆ. ಮಾರ್ಚ್ 4 ರಂದು ಮಧ್ಯಾಹ್ನ 12.30 ಕ್ಕೆ 2022-23 ನೇ ಸಾಲಿನ ರಾಜ್ಯ ಅಯವ್ಯಯ ಮಂಡನೆಯಾಗಲಿದೆ.
ಬುಧವಾರ ವಿಧಾನಸಭೆ ಸಚಿವಾಲಯದ ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ ಮಾರ್ಚ್ 4 ರಿಂದ 30 ರವರೆಗೆ ಹದಿನೈದನೆ ವಿಧಾನಸಭೆಯ ಹನ್ನೆರಡನೆಯ ಅಧಿವೇಶನ (ಬಜೆಟ್) ನಡೆಯಲಿದೆ. ಕರ್ನಾಟಕ ವಿಧಾನ ಪರಿಷತ್ ತಾತ್ಕಾಲಿಕ ಕಾರ್ಯಕ್ರಮಗಳ ಪಟ್ಟಿಯಲ್ಲಿ ರಾಜ್ಯ ಬಜೆಟ್ ಮಾರ್ಚ್ 4ರಂದು ಮಧ್ಯಾಹ್ನ 12.30ಕ್ಕೆ ಮಂಡನೆಯಾಗಲಿದೆ ಎಂಬುದಾಗಿ ಸ್ಪಷ್ಟ ಪಡಿಸಿದೆ.
ಮಾರ್ಚ್ 4ರ ಶುಕ್ರವಾರ ಮಧ್ಯಾಹ್ನ 12.30ಕ್ಕೆ ಕರ್ನಾಟಕ ಬಜೆಟ್ 2022-23 ವಿಧಾನಮಂಡಲದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಬಗ್ಗೆ ರಾಜ್ಯದ ಜನರಲ್ಲಿ ಭಾರೀ ಕುತೂಹಲ
ಮೂಡಿಸಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist