ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾ.9ರ ಕರ್ನಾಟಕ ಬಂದ್‌ ವಾಪಸ್ ಪಡೆದ ಕಾಂಗ್ರೆಸ್

Twitter
Facebook
LinkedIn
WhatsApp
congress

ಬೆಂಗಳೂರು: ಪಿಯುಸಿ ಪರೀಕ್ಷೆ (PUC Exam) ಇರುವ ಕಾರಣ ಮಾರ್ಚ್ 9 ರಂದು ಬೆಳಗ್ಗೆ 9 ಗಂಟೆಗೆ ಕರೆದಿದ್ದ ಕರ್ನಾಟಕ ಬಂದ್ (Karnataka Band) ವಾಪಸ್ ಪಡೆದಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗ ರೆಡ್ಡಿ (Ramalinga Reddy) ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ಭ್ರಷ್ಟಾಚಾರ ವಿರೋಧಿಸಿ ನಾಳೆ ಕಾಂಗ್ರೆಸ್‍ನಿಂದ 2 ಗಂಟೆಗಳ ಕಾಲ ಬಂದ್ ಮಾಡಲು ನಿರ್ಧರಿಸಿದ್ದೆವು. ಆದರೆ ನಾಳೆ ಪಿಯುಸಿ ಪರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಶಾಲಾ, ಕಾಲೇಜು ಮಕ್ಕಳಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ವಾಪಸ್ ಪಡೆದಿದ್ದೇವೆ ಎಂದು ಹೇಳಿದರು.

ಭಾನುವಾರ  ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಮಾತನಾಡಿ, ಬಿಜೆಪಿ (BJP) ಭ್ರಷ್ಟಾಚಾರ (Corruption) ಖಂಡಿಸಿ ಮಾರ್ಚ್ 9 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 11 ಗಂಟೆವರೆಗೆ ಎಲ್ಲಾ ವ್ಯಾಪರಿಗಳು ಬಂದ್‌ಗೆ ಬೆಂಬಲ ನೀಡುವಂತೆ ಕೋರಿದ್ದರು.

ಅಷ್ಟೇ ಅಲ್ಲದೇ ಬಂದ್ ವೇಳೆ ಯಾವುದೇ ಶಾಲೆ, ಕಾಲೇಜು ಆಸ್ಪತ್ರೆ ಸಾರ್ವಜನಿಕರಿಗೆ ತೊಂದರೆಯಾಗಬಾರದು, ಕಾನೂನು (Law) ಕೈಗೆತ್ತಿಕೊಳ್ಳುವ ಕೆಲಸ ಯಾರೂ ಮಾಡಬಾರದು. ಕರ್ನಾಟಕದಲ್ಲಿ ಭ್ರಷ್ಟಾಚಾರ ಮುಕ್ತಮಾಡಲು ನಿಮ್ಮ ಸಹಕಾರ ಬೇಕು. ಅದಕ್ಕಾಗಿ ಎಲ್ಲ ಸಂಘ, ಸಂಸ್ಥೆಗಳು ಸಹಕಾರ ಕೊಡಬೇಕು ಎಂದು ಮನವಿ ಮಾಡಿದ್ದರು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ