ಮಂಗಳವಾರ, ಮೇ 7, 2024
ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಿಸ್ ಧಾರವಾಡ ವರ್ಷಿಣಿ ಈಗ ಮಿಸ್ ಊರ್ವಶಿ

Twitter
Facebook
LinkedIn
WhatsApp
ಮಿಸ್ ಧಾರವಾಡ ವರ್ಷಿಣಿ ಈಗ ಮಿಸ್ ಊರ್ವಶಿ

ಧಾರವಾಡ: ವಿದ್ಯಾಕಾಶಿಯ ಸುಂದರಿ ಮಿಸ್ ಧಾರವಾಡ (Dharwad) ವರ್ಷಿಣಿ ರಾಮಡಗಿ(Varshini Ramadagi) ಈಗ ಮಿಸ್ ಊರ್ವಶಿ(Miss Urvashi) ಎನ್ನುವ ಅತ್ಯಾಕರ್ಷಕ ಕಿರೀಟ ಧರಿಸುವುದರೊಂದಿಗೆ ದೇಶದ ನವ ಸುಂದರಿಯ ಪಟ್ಟ ಅಲಂಕರಿದ್ದಾರೆ.

ಈಗಷ್ಟೇ 20 ಈ ನವತರುಣಿಯಾಗಿರುವ ವರ್ಷಿಣಿ(Varshini), ಧಾರವಾಡದ ಕೆಸಿಡಿ ಕಾಲೇಜ್‍ನಲ್ಲಿ ಟ್ರಾವೆಲ್ ಆ್ಯಂಡ್ ಟೂರಿಸಂ ಕೋರ್ಸ್‍ನಲ್ಲಿ(Travel and Tourism Course) 2ನೇ ವರ್ಷದಲ್ಲಿ ಓದುತ್ತಿದ್ದಾರೆ. ಇತ್ತೀಚೆಗೆ ಜೈಪುರದಲ್ಲಿ(Jaipura) ಮಿಸ್ ಇಂಟರ್ ಕ್ವಾಂಟಿನೇಂಟಲ್ ಹಾಗೂ ಎಲೀಟ್ ಫೌಂಡೇಶನ್ ಆಯೋಜಿಸಿದ್ದ ರಾಷ್ಟ್ರಮಟ್ಟದ ಸೌಂದರ್ಯ ಸ್ಪರ್ಧೆಯಲ್ಲಿ (Beauty Pageants) ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಅಲ್ಲದೇ ಅಲ್ಲಿ ವಿನ್ನರ್ ಆಗಿ ಹೊರಹೊಮ್ಮುವ ಮೂಲಕ ಮಿಸ್ ಊರ್ವಶಿ ಕಿರೀಟವನ್ನು(Crown) ಮುಡಿಗೇರಿಸಿಕೊಂಡಿದ್ದಾರೆ

ಇತ್ತೀಚೆಗೆ ಕರ್ನಾಟಕದಲ್ಲಿ ಆಡಿಷನ್(Audition) ನಡೆಸಿ ಕರ್ನಾಟಕದಿಂದ ವರ್ಷಿಣಿ ಈ ಸೌಂದರ್ಯ ಸ್ಪರ್ಧೆಗೆ ಆಯ್ಕೆಯಾಗಿದ್ದರು. ಒಟ್ಟು 25 ರಾಜ್ಯಗಳಿಂದ 18 ರಿಂದ 25 ವರ್ಷದೊಳಗಿನ 25 ಮಾಡೆಲ್‍ಗಳು(Models) ಈ ಸ್ಪರ್ಧೆಯಲ್ಲಿ ಸ್ಪರ್ಧಿಸಿದ್ದರು. ಈ ಮೂಲಕ ಮಿಸ್ ಊರ್ವಶಿ ಕಿರೀಟವನ್ನು ಕರ್ನಾಟಕಕ್ಕೆ(Karnataka) ತಂದು ಕೊಡುವುದರ ಜೊತೆಗೆ ಮುಂದೆ ನಡೆಯುವ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ(International Computation) ಭಾರತವನ್ನು ಪ್ರತಿನಿಧಿಸಲಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ