ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೀನುಗಾರರ ಹಿತರಕ್ಷಣೆಗೆ ರಾಜ್ಯ ಸರ್ಕಾರ ಸಂಪೂರ್ಣ ಬದ್ಧ- ಸಚಿವ ಎಸ್. ಅಂಗಾರ

Twitter
Facebook
LinkedIn
WhatsApp
ಮೀನುಗಾರರ ಹಿತರಕ್ಷಣೆಗೆ ರಾಜ್ಯ ಸರ್ಕಾರ ಸಂಪೂರ್ಣ ಬದ್ಧ- ಸಚಿವ ಎಸ್. ಅಂಗಾರ

ಬೆಂಗಳೂರು: ಮೀನುಗಾರರ ಹಿತರಕ್ಷಣೆಗೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಬಂದರು, ಮೀನುಗಾರಿಕೆ, ಒಳನಾಡು ಜಲಸಾರಿಗೆ ಸಚಿವ ಎಸ್‌. ಅಂಗಾರ ತಿಳಿಸಿದ್ದಾರೆ.

ಮೀನುಗಾರರಿಗೆ ವಸತಿ ಸೌಲಭ್ಯ, ಸಹಾಯ ಧನ ಹಾಗೂ ಮೀನುಗಾರಿಕೆ ರಫ್ತು ಹೆಚ್ಚಳಕ್ಕೆ ಕ್ರಮ ವಹಿಸುವ ಜತೆ ವಿದ್ಯಾನಿಧಿ ಯೋಜನೆಯಡಿ ಮೀನುಗಾರರ ಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸಲು ಸೂಕ್ತ ಕ್ರಮ ವಹಿಸಲಾಗುತ್ತಿದೆ ಎಂದು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಮೀನುಗಾರರಿಗೆ ವಸತಿ ಸೌಲಭ್ಯ, ಸಹಾಯ ಧನ ಹಾಗೂ ಮೀನುಗಾರಿಕೆ ರಫ್ತು ಹೆಚ್ಚಳಕ್ಕೆ ಕ್ರಮ ವಹಿಸುವ ಜತೆ ವಿದ್ಯಾನಿಧಿ ಯೋಜನೆಯಡಿ ಮೀನುಗಾರರ ಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸಲು ಸೂಕ್ತ ಕ್ರಮ ವಹಿಸಲಾಗುತ್ತಿದೆ.

ರೈತರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು ಮೀನುಗಾರರ ಮಕ್ಕಳಿಗೂ ಸಹ ವಿಸ್ತರಿಸಲಾಗಿದ್ದು, ಈ ವರ್ಷ 1 ಲಕ್ಷ ಮೀನುಗಾರರ ಮಕ್ಕಳಿಗೆ ರೈತ ವಿದ್ಯಾನಿಧಿ ವಿತರಿಸುವ ಗುರಿ ಹೊಂದಲಾಗಿದೆ. ಮೀನುಗಾರರಿಗೆ ಸೂಕ್ತ ವಸತಿ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ 5000ಮನೆಗಳನ್ನು ಮಂಜೂರು ಮಾಡಲಾಗಿದ್ದು, ಶೀಘ್ರದಲ್ಲೇ ವಿತರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ