ಗುರುವಾರ, ಮೇ 2, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೀನು ಮೃತಪಟ್ಟಿದ್ದಕ್ಕೆ ಮನನೊಂದು 13ರ ಬಾಲಕ ಆತ್ಮಹತ್ಯೆ

Twitter
Facebook
LinkedIn
WhatsApp
istockphoto 1250823900 170667a

ತಿರುವನಂತಪುರಂ: ಮೀನು ಸಾವನ್ನಪ್ಪಿದ್ದಕ್ಕೆ 13 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ (Kerala) ಮಲಪ್ಪುರಂ ಜಿಲ್ಲೆಯ ಪೊನ್ನಾಯಿಯ ಚಂಗರಂಕುಲಂನಲ್ಲಿ ನಡೆದಿದೆ.

ರೋಷನ್ ಮೆನನ್ (13) ಮೃತ ಬಾಲಕ. ರೋಶನ್ ಮೂಕುತಲ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಓದುತ್ತಿದ್ದ. ಜೊತೆಗೆ ಆತನಿಗೆ ಪ್ರಾಣಿಗಳೆಂದರೆ ತುಂಬಾ ಇಷ್ಟವಾಗಿತ್ತು. ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಅಕ್ವೇರಿಯಂ ಇತ್ತು. ಅಕ್ವೇರಿಯಂಯಲ್ಲಿ (Aquarium) ಸಾಕಿದ್ದ ಮೀನು (Fish) ಹಿಂದಿನ ದಿನ ಸಾವನ್ನಪ್ಪಿತ್ತು. ಇದರಿಂದಾಗಿ ರೋಷನ್ ಮಾನಸಿಕ ಖಿನ್ನತೆಗೆ ಒಳಗಾಗಿದ್ದ.

 

ಮರುದಿನ ರೋಷನ್ ಪಾರಿವಾಳಕ್ಕೆ ಆಹಾರ ನೀಡಲು ಮನೆಯಿಂದ ಹೊರಗೆ ಬಂದಿದ್ದ. ಅದಾದ ಬಳಿಕ ಒಂದು ಗಂಟೆಯಾದರೂ ರೋಷನ್ ಮನೆಗೆ ಮರಳಿ ಬಂದಿಲ್ಲ. ಜೊತೆಗೆ ಮನೆಯ ಸುತ್ತಮುತ್ತಲೂ ಎಲ್ಲೂ ಕಾಣದ ಹಿನ್ನೆಲೆಯಲ್ಲಿ ಆತಂಕಗೊಂಡು ರೋಷನ್ ಕುಟುಂಬಸ್ಥರು ಹುಡಕಲು ಪ್ರಾರಂಭಿಸಿದ್ದಾರೆ.

ಅವರ ಕುಟುಂಬವು ಮಹಡಿಗೆ ಹೋದಾಗ ಟೆರೇಸ್‍ನಲ್ಲಿ ರೋಷನ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕೂಡಲೇ ಆತನನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾದರೂ, ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ