ಶುಕ್ರವಾರ, ಮೇ 3, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂಜಾನೆ ಮಾತು--ಸಣ್ಣ ಗುಡಿ ಕೈಗಾರಿಕೆಗಳನ್ನು ಪ್ರೋತ್ಸಾಹಿಸಿ ದೇಶದ ಗ್ರಾಮೀಣ ಆರ್ಥಿಕಾಭಿವೃದ್ಧಿಗೆ ಪ್ರೋತ್ಸಾಹ ನೀಡಿ.

Twitter
Facebook
LinkedIn
WhatsApp
ಮುಂಜಾನೆ ಮಾತು–ಸಣ್ಣ ಗುಡಿ ಕೈಗಾರಿಕೆಗಳನ್ನು ಪ್ರೋತ್ಸಾಹಿಸಿ ದೇಶದ ಗ್ರಾಮೀಣ ಆರ್ಥಿಕಾಭಿವೃದ್ಧಿಗೆ ಪ್ರೋತ್ಸಾಹ ನೀಡಿ.

ಗುಡಿ ಕೈಗಾರಿಕೆಗಳು ಗ್ರಾಮೀಣ ಪ್ರದೇಶದ ಆರ್ಥಿಕಾಭಿವೃದ್ಧಿಯಲ್ಲಿ ಮಹತ್ವದ ಪಾತ್ರವಹಿಸುತ್ತದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗವಕಾಶಗಳನ್ನು ಸೃಷ್ಟಿಸುವಲ್ಲಿ ಗುಡಿ ಕೈಗಾರಿಕೆಗಳ ಪಾತ್ರ ಬಹಳಷ್ಟಿದೆ.

ಗುಡಿ ಕೈಗಾರಿಕೆಗಳನ್ನು ನಾವು ಪ್ರೋತ್ಸಾಹಿಸಿದರೆ ದೇಶದ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗವಕಾಶಗಳು ಹೇರಳವಾಗಿ ಸೃಷ್ಟಿಯಾಗುತ್ತದೆ.
ಇದರಿಂದ ಗ್ರಾಮೀಣ ಪ್ರದೇಶ ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಬಹುದು.

ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ಗ್ರಾಮೀಣ ಪ್ರದೇಶದಲ್ಲಿರುವ ಗುಡಿ ಕೈಗಾರಿಕೆಗಳನ್ನು ಪ್ರೋತ್ಸಾಹಿಸುವ ಮನಸ್ಥಿತಿಯನ್ನು ಬೆಳೆಸಿಕೊಂಡು ಮುಂಜಾನೆಯನ್ನು ಆರಂಭಿಸೋಣ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು